ದಿನದ ಸುದ್ದಿ5 years ago
ಶಿಷ್ಯವೇತನ | ಆನ್ಲೈನ್ ಅರ್ಜಿ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ...