ದಿನದ ಸುದ್ದಿ4 years ago
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2022-23ನೇ ಸಾಲಿನ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡುವ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಇಲಾಖೆವತಿಯಿಂದ ಅನುಷ್ಟಾನಗೊಳಿಸುತ್ತಿದ್ದು, ಅರ್ಹ ಕಾನೂನು ಪದವೀಧರರಿಂದ ಶಿಷ್ಯವೇತನಕ್ಕಾಗಿ ಆನ್ಲೈನ್ ಮೂಲಕ ಮೇ.25 ರಿಂದ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ....