ದಿನದ ಸುದ್ದಿ4 years ago
ದಾವಣಗೆರೆ | ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ ವಿತರಣೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದಿಂದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ಪಾಸ್ಗಳನ್ನು ಸೇವಾಸಿಂಧು ಯೋಜನೆಯಡಿ ಸೇವಾಸಿಂಧು ಪೋರ್ಟ್ಲ್ (ಆನ್ಲೈನ್)ನಲ್ಲಿ ಮೇ.23 ರಿಂದ ವಿತರಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮುಖಾಂತರ ಬಸ್ಪಾಸ್ಗೆ ಅರ್ಜಿ ಸಲ್ಲಿಸಬೇಕು....