ದಿನದ ಸುದ್ದಿ4 years ago
ಕಡಿಮೆ ಪಡಿತರ ಧಾನ್ಯ ವಿತರಿಸಿದರೆ ದೂರು ನೀಡಲು ಸೂಚನೆ
ಸುದ್ದಿದಿನ,ಧಾರವಾಡ : ಪಡಿತರ ಫಲಾನುಭವಿಗಳಿಗೆ ರಾಷ್ಟೀಯ ಆಹಾರ ಭದ್ರತಾ ಕಾಯ್ದೆ ಹಾಗೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಆಹಾರಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್ಎಫ್ಎಸ್ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 35 ಕೆಜಿ ಅಕ್ಕಿ...