ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ...
ಸುದ್ದಿದಿನ,ದಾವಣಗೆರೆ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಹಿಂದುಳಿದ ವರ್ಗದವರಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಸೇವಾಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ...
ಸುದ್ದಿದಿನ ಡೆಸ್ಕ್ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ’ಆಜಾದಿ ಕಾ ಅಮೃತ್ ಕಾಲ್’ ಅಂಗವಾಗಿ ಇದೇ 15 ಶುಕ್ರವಾರದಿಂದ 18 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತವಾಗಿ ಬೂಸ್ಟರ್ ಡೋಸ್ ನೀಡಲು ಕೇಂದ್ರ ಸಚಿವ ಸಂಪುಟ...
ಸುದ್ದಿದಿನ, ಚನ್ನಗಿರಿ : ತಾಲೂಕಿನ ಯರಗಟ್ಟಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಮಕ್ಕಳಿಗೆ ಉಚಿತವಾಗಿ 50ಸಾವಿರ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. 50 ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ ಇನ್ನಿತರೆ ಕಲಿಕಾ ಸಾಮಗ್ರಿಗಳನ್ನು...
ಸುದ್ದಿದಿನ,ದಾವಣಗೆರೆ : ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಅನೀಮಿಯಾ, ಇರುಳು ಕುರುಡುತನದಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಟಿಕತೆಗೆ ಬಲಿಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು,. ಇದನ್ನು ತಪ್ಪಿಸಲು...
ಸುದ್ದಿದಿನ,ದಾವಣಗೆರೆ : ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರೊ.ಎನ್.ಲಿಂಗಣ್ಣ ಇವರ 2021-22ನೇ ಸಾಲಿನ ವಿಧಾನಸಭಾ ಕ್ಷೇತ್ರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಆಯ್ಕೆಯಾದ 05 ಜನ ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ(ರೆಟ್ರೋಫಿಟ್...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ನಿಗದಿತ ಗುಣಮಟ್ಟದ ಬಿತ್ತನೆಬೀಜ ಹಾಗೂ ರಸಗೊಬ್ಬರ ದಾಸ್ತಾನು ಇದ್ದು, ಸಕಾಲದಲ್ಲಿ ರೈತರಿಗೆ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಬಿ.ಸಿ....
ಸುದ್ದಿದಿನ,ಹೊಸಪೇಟೆ(ವಿಜಯನಗರ): ಹೊಸಪೇಟೆ ವಿಭಾಗದ ಹಡಗಲಿ ಘಟಕದ ವಾಹನ ಸಂ: ಕೆ.ಎ-35/ಎಫ್-373 ವಾಹನವು ವೀರಾಕೊರನಹಳ್ಳಿ ಮೊರಾರ್ಜಿ ದೇಸಾಯಿ ಶಾಲೆಯ ಹತ್ತಿರ ಮರಣಾಂತಿಕ ಅಪಘಾತಕ್ಕೀಡಾಗಿದ್ದು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವತಿಯಿಂದ ಅಪಘಾತದಲ್ಲಿ ಪ್ರಯಾಣಿಕ...
ಸುದ್ದಿದಿನ, ಶಿವಮೊಗ್ಗ : ನಗರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ರಾಜ್ಯ ಸರ್ಕಾರದ ಪಡಿತರ ಧಾನ್ಯ ಹಂಚಿಕೆ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್-2022ರ ಮಾಹೆಗೆ ಬಿಡುಗಡೆಯಾದ ಪಡಿತರಧಾನ್ಯವನ್ನು ಅರ್ಹ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಬಿಎಸ್ಎನ್ಎಲ್ ಕಚೇರಿಯಿಂದ ಸಿಮ್ ಮೇಳವನ್ನು ಆಯೋಜಿಸಲಾಗಿದ್ದು, ಮಾ. 28 ರವರೆಗೆ ಉಚಿತವಾಗಿ ಸಿಮ್ ವಿತರಣೆ ಮಾಡಲಾಗುವುದು. 500 ರೂ. ವರೆಗಿನ ಎಲ್ಲಾ ಬ್ರಾಡ್ಬ್ಯಾಂಡ್ (ಎಫ್ಟಿಟಿಹೆಚ್) ಸೇವೆಗಳ ಶುಲ್ಕದಲ್ಲಿ ಶೇ. 90 ರಷ್ಟು...