ದಿನದ ಸುದ್ದಿ7 months ago
ಇದೇ 5 ರಂದು 50 ಹಾಸಿಗೆಗಳ ಸಂಯುಕ್ತ ಆಯುಷ್ ಆಸ್ಪತ್ರೆ ಮತ್ತು ಜಿಲ್ಲಾ ಆಯುಷ್ ಕಚೇರಿ ನೂತನ ಕಟ್ಟಡ ಉದ್ಘಾಟನೆ
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಮೇ.5 ರಂದು ಮಧ್ಯಾಹ್ನ 3 ಗಂಟೆಗೆ ನಗರದ ನಾಗಮ್ಮ ಕೇಶವಮೂರ್ತಿ ಬಡಾವಣೆ, ಪೋದಾರ್ ಸ್ಕೂಲ್ ಹತ್ತಿರ, ಇಲ್ಲಿ 50 ಹಾಸಿಗೆಗಳ ಸಂಯುಕ್ತ ಆಯುಷ್...