ಸುದ್ದಿದಿನ,ದಾವಣಗೆರೆ : ಪ್ರಧಾನ ಮಂತ್ರಿ ಮಹಿಳಾ ಸಶಕ್ತೀಕರಣ ಯೋಜನೆಯಡಿ ಮಹಿಳಾ ಶಕ್ತಿ ಕೇಂದ್ರಕ್ಕೆ ಜಿಲ್ಲಾ ಸಂಯೋಜಕರು-02 ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಈ ಹಿಂದೆ ಉತ್ತಮವಾಗಿ ಕೆಲಸ ನಿರ್ವಹಿಸಿರುವ ಬಗ್ಗೆ...
ಸುದ್ದಿದಿನ,ದಾವಣಗೆರೆ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಾವಣಗೆರೆ ಇಲ್ಲಿ ಖಾಲಿ ಇರುವ ಆಡಳಿತ ಸಹಾಯಕ/ ಗುಮಾಸ್ತ-ವ-ಬೆರಳಚ್ಚುಗಾರ ಹುದ್ದೆ-01 ಮತ್ತು ದಲಾಯತ್ 01 ಹುದ್ದಗೆ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್...
ಸುದ್ದಿದಿನ,ದಾವಣಗೆರೆ : ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಫೆ.19 ಹಾಗೂ 20 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.19 ರ ಸಂಜೆ 4.30ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 7.30ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ...
ಸುದ್ದಿದಿನ,ಶಿವಮೊಗ್ಗ : ಕೀಟ ರೋಗ ಮತ್ತು ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ...
ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದ್ದು, ಜಾತೀಯತೆ ಇನ್ನೂ ಜೀವಂತವಾಗಿದೆ. ಹಲವು ದೇವಸ್ಥಾನಗಳಲ್ಲಿ ಇಂದಿಗೂ ಪ್ರವೇಶವಿರುವುದಿಲ್ಲ. ಕ್ಷೌರದಂಗಡಿಗಳಲ್ಲಿ ಈ ಜಾತಿಗಳರವರಿಗೆ ಕ್ಷೌರ ಮಾಡಲು ನಿರಾಕರಿಸುತ್ತಾರೆ. ಹೋಟೆಲ್ಗಳಲ್ಲಿ ಸವರ್ಣೀಯರೊಂದಿಗೆ ಟೀ,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯ ಹಲವು ಐತಿಹಾಸಿಕ ಸ್ಥಳಗಳನ್ನು ಹೊಂದಿದ್ದು, ಅವುಗಳ ಸಂರಕ್ಷಣೆ ಅಭಿವೃದ್ಧಿಗಾಗಿ ರೂ.100 ಕೋಟಿಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಸುದ್ದಿದಿನ,ಶಿವಮೊಗ್ಗ: ರಾಜ್ಯದಲ್ಲಿ ಗೋವಿನ ಸಂಪನ್ಮೂಲಗಳನ್ನು ರಕ್ಷಿಸಲು, ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸಿದ್ದು, ಈ ಕಾಯ್ದೆಗೆ ಪೂರಕವಾಗಿ ಗೋಹತ್ಯೆಯನ್ನು ತಡೆಗಟ್ಟಲು ಮತ್ತು ಜಾನುವಾರುಗಳನ್ನು ಸಂರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಒಂದು ಗೋಶಾಲೆಯನ್ನು ಸ್ಥಾಪಿಸಲು...
ಸುದ್ದಿದಿನ,ಹೊಸಪೇಟೆ: ಅ.2 ಮತ್ತು 3 ರಂದು ಅದ್ದೂರಿಯಾಗಿ ವಿಜಯನಗರ ಜಿಲ್ಲಾ ಉತ್ಸವ ಕಾರ್ಯಕ್ರಮ ನಡೆಯಲಿದೆ ಪ್ರವಾಸೋದ್ಯಮ , ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಆನಂದ್ ಸಿಂಗ್ ಅವರು ಹೇಳಿದರು. ನಗರದಲ್ಲಿ ಶನಿವಾರ ಆಯೋಜಿಸಿದ್ದ ವಿಜಯನಗರ ಉತ್ಸವ...
ಸುದ್ದಿದಿನ,ದಾವಣಗೆರೆ : ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿನ 18 ವರ್ಷ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳು, ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಒಂದು ವಾರದೊಳಗಾಗಿ ಆದ್ಯತೆ ಮೇರೆಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ...
ಸುದ್ದಿದಿನ,ದಾವಣಗೆರೆ : ಕೋವಿಡ್-19 ಸಾಂಕ್ರಮಿಕ ರೋಗದ 2ನೇ ಅಲೆ ನಿಯಂತ್ರಣಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಕ್ಕಿಂತ ಹೆಚ್ಚು ಕೋವಿಡ್ ಸೋಂಕಿತರಿರುವ ವಿವಿಧ ಗ್ರಾಮಗಳಲ್ಲಿ ಕೋವಿಡ್ ಸೋಂಕು ಹರಡುವ ಸರಪಳಿಯನ್ನು ತಡೆಗಟಲು ಈ ಕೆಳಕಂಡ ಗ್ರಾಮಗಳನ್ನು...