ಸುದ್ದಿದಿನ,ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 640 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20,730 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 263, ಚಳ್ಳಕೆರೆ 35,...
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಈಗಿರುವ ಮಾರ್ಗಸೂಚಿಗಳನ್ನೇ ಅತ್ಯಂತ ಕಠಿಣವಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ಸಿಸಿಸಿ ಆರೈಕೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಗುರುವಾರ ಅಣಜಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವೈದ್ಯಕೀಯ ಸಿಬ್ಬಂದಿಗಳಿಗೆ ವ್ಯಾಕ್ಸಿನೇಷನ್ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಈ ಮೂಲಕ ಜನರನ್ನು...
ಸುದ್ದಿದಿನ,ದಾವಣಗೆರೆ: ಕೋವಿಡ್ ಸೋಂಕಿನ 2ನೇ ಅಲೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸೋಂಕು ಹರಡುವಿಕೆಯ ಸರಪಳಿಯನ್ನು ತುಂಡರಿಸಲು ಜಿಲ್ಲೆಯಲ್ಲಿ ವಾರದ 04 ದಿನ ಸಂಪೂರ್ಣ ಲಾಕ್ಡೌನ್ ಮತ್ತು 03 ದಿನ ಸಾಮಾನ್ಯ ಲಾಕ್ಡೌನ್ ವಿಧಿಸಲು ಕ್ರಮ ಜರುಗಿಸುವಂತೆ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವತಿಯಿಂದ ಕೋವಿಡ್ ರೋಗಿಗಳ ಅನುಕೂಲಕ್ಕಾಗಿ ಒಟ್ಟು 22 ಬ್ಲೂಸ್ಟಾರ್ ಹಾಟ್ ಅಂಡ್ ಕೋಲ್ಡ್ ವಾಟರ್ ಡಿಸ್ಪೆನ್ಸರ್ ಗಳನ್ನು ಸಂಸದರಾದ ಡಾ.ಜಿ.ಎಂ.ಸಿದ್ದೇಶ್ವರ ನೇತೃತ್ವದಲ್ಲಿ ಬುಧವಾರ ಮಹಾನಗರಪಾಲಿಕೆ ಮಹಾಪೌರರಾದ ಎಸ್.ಟಿ.ವೀರೇಶ್ ಅವರು ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ...
ಸುದ್ದಿದಿನ,ದಾವಣಗೆರೆ : ನಗರಾಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಇವರು ಜಿಲ್ಲೆಯಲ್ಲಿ ಕೋವಿಡ್ 19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲಿಸಲು ಮತ್ತು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೋವಿಡ್...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20,...
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿಂದು 672 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 273 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ. ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆಯಲ್ಲಿ365, ಹರಿಹರ 133, ಜಗಳೂರು 24, ಚನ್ನಗಿರಿ 71, ಹೊನ್ನಾಳಿ 63, ಹೊರ...
ಸುದ್ದಿದಿನ,ದಾವಣಗೆರೆ : ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ...
ಸುದ್ದಿದಿನ,ದಾವಣಗೆರೆ : ಕೋವಿಡ್ ರೋಗವನ್ನು ಬೇಗ ಪತ್ತೆ ಹಚ್ಚಿದಲ್ಲಿ, ರೋಗಿಯ ಮರಣ ಸಾಧ್ಯತೆಯನ್ನು ಕಡಿಮೆಗೊಳಿಸಬಹುದು. ತಡವಾಗಿ ಆಸ್ಪತ್ರೆಗೆ ದಾಖಲಾಗುವವರಲ್ಲಿಯೇ ಹೆಚ್ಚಿನ ಮರಣ ಪ್ರಕರಣಗಳು ವರದಿಯಾಗಿದ್ದು, ಹೀಗಾಗಿ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೆ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು,...