ದಿನದ ಸುದ್ದಿ6 hours ago
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು...