ದಿನದ ಸುದ್ದಿ4 years ago
ದೇಶಾದ್ಯಂತ ಈವರೆಗೆ 187ಕೋಟಿ 46 ಲಕ್ಷ ಕೋವಿಡ್ ಲಸಿಕೆ ಡೋಸ್ ನೀಡಿಕೆ : ಕೇಂದ್ರ ಆರೋಗ್ಯ ಸಚಿವಾಲಯ
ಸುದ್ದಿದಿನ ಡೆಸ್ಕ್ : ರಾಷ್ಟ್ರೀಯ ಲಸಿಕೆ ಅಭಿಯಾನದಡಿ ದೇಶಾದ್ಯಂತ ಈವರೆಗೆ ಸುಮಾರು 187 ಕೋಟಿ 46ಲಕ್ಷ ಕೋವಿಡ್ ಲಸಿಕೆ ಡೋಸ್ಗಳನ್ನು ನೀಡಲಾಗಿದೆ. ನಿನ್ನೆ ಒಂದೇ ದಿನ ಸುಮಾರು 19ಲಕ್ಷ 13ಸಾವಿರಕ್ಕೂ ಅಧಿಕ ಲಸಿಕೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ...