ಮಲ್ಕುಂಡಿ ಮಹದೇವ ಸ್ವಾಮಿ “ಅಂಬೇಡ್ಕರ್ ಜೀ ನಮ್ಮ ತಂದೆ ‘ಮುಳುಗುತ್ತಿದ್ದಾರೆ’ ಅವರ ಪ್ರಾಣ ಉಳಿಸಿ” ದೇವದಾಸ್ ಗಾಂಧಿ. “ನನ್ನನ್ನು ಗಲ್ಲಿಗೇರಿಸಿದರೂ ನಂಬಿದ ಜನರ ವಿಶ್ವಾಸಕ್ಕೆ ದ್ರೋಹ ಮಾಡುವುದಿಲ್ಲ” ಡಾ. ಅಂಬೇಡ್ಕರ್. ಅಂದು ಅಕೋಲದಲ್ಲಿ ಗಾಂಧಿಜೀ ತಂಗಿದ್ದರು....
ಡಾ. ಬಿ.ಆರ್.ಅಂಬೇಡ್ಕರ್ ಅವರು ಭಾರತದ ಶ್ರೇಷ್ಠ ಪುತ್ರರಾಗಿದ್ದರು, ಅವರು ಸಂಸದರು, ಖ್ಯಾತಿಯ ವಿದ್ವಾಂಸರು ಮತ್ತು ಸಾಂವಿಧಾನಿಕ ತಜ್ಞರು ಮಾತ್ರವಲ್ಲದೆ ಭಾರತದ ದಲಿತರ ಹೋರಾಟಗಾರರೂ ಆಗಿದ್ದರು. ಸ್ವಾತಂತ್ರ್ಯವನ್ನು ಆಧರಿಸಿದ ಇಂತಹ ಸಾಮಾಜಿಕ ವ್ಯವಸ್ಥೆಯನ್ನು ಸ್ಥಾಪಿಸಲು ಅವರು ತಮ್ಮ...
ಎನ್.ಆರ್. ಶಿವರಾಂ ಡಿಸೆಂಬರ್ 4, 1956ನೇ ಇಸವಿ. ಡಾ. ಅಂಬೇಡ್ಕರ್ ಅವರು ರಾಜ್ಯಸಭೆಯ ಕಲಾಪಗಳಲ್ಲಿ ಭಾಗವಹಿಸಿದ್ದರು. ಮರುದಿನ ಮನೆಯಲ್ಲೇ ಉಳಿದುಕೊಂಡು ಬರವಣಿಗೆಯಲ್ಲಿ ತೊಡಗಿಕೊಂಡಿದ್ದರು. ಅಂದು ರಾತ್ರಿ 8ಕ್ಕೆ, ಜೈನ ಮುನಿಗಳೊಬ್ಬರು ಅಂಬೇಡ್ಕರ್ರವರನ್ನು ಭೇಟಿ ಮಾಡಿ ನಾಳಿನ...
ಸಿದ್ದು.ಮಮದಾಪೂರ, ವಿಜಯಪುರ ಭಾರತದ ಸಂವಿಧಾನ ಇಡೀ ಪ್ರಪಂಚದ ಗಮನವನ್ನೇ ಸೆಳೆದಿರುವುದು ನಮಗೆ ಹೆಮ್ಮೆ ತರುವ ವಿಷಯ. ಸಂವಿಧಾನ ಎಂಬುವುದು ಜೀವನದ ಪ್ರಮುಖ ಘಟ್ಟ, ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳುವುದು ಹಾಗೂ ಸಂವಿಧಾನಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ....
ರಘೋತ್ತಮ ಹೊ.ಬ Constituent Assembly ಅಥವಾ ಸಂವಿಧಾನ ಸಭೆಯ ಉಗಮದ ಇತಿಹಾಸವನ್ನು ಸಂಕ್ಷಿಪ್ತವಾಗಿ ದಾಖಲಿಸುವುದಾದರೆ 1945 ರಲ್ಲಿ ಎರಡನೇ ಮಹಾಯುದ್ಧ ಮುಗಿದ ನಂತರ ಭಾರತದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿತು. ಹಾಗೆ ಇದಕ್ಕೆ ಪರಿಹಾರ ಸೂಚಿಸಲು ಬ್ರಿಟಿಷರು...
ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರ ‘ಭಾಷಾವಾರು ರಾಜ್ಯಗಳ ಸಮಸ್ಯೆಗಳು’ ಎನ್ನುವ ಬರಹವು ಇಂದಿಗೂ ಹಲವು ನೆಲೆಗಳಿಂದ ಅತ್ಯಂತ ಕುತೂಹಲಕಾರಿ ಮತ್ತು ವಿಶಿಷ್ಟವಾಗಿದೆ. 1956ರ ರಾಜ್ಯಗಳ ಪುನರ್ರಚನೆಯ...
1947 ಜನವರಿ ತಿಂಗಳ ಒಂದು ದಿನ “ಸಂವಿಧಾನ ಸಭೆ” (Constituent assembly) ಸಭೆ ಸೇರುತ್ತದೆ. ಅಂದು ಆ ಸಭೆ ಸೇರುವ ಉದ್ದೇಶ ಅರಿತಿದ್ದ ಬಾಬಾಸಾಹೇಬ್ ಅಂಬೇಡ್ಕರರು ಸಭೆಯ ಸದಸ್ಯರಾಗಿದ್ದರು ಕೂಡ ಸಭೆಯಿಂದ ದೂರ ಉಳಿದಿದ್ದರು. ಯಥಾಪ್ರಕಾರ...
ಡಾ.ಬಿ.ಆರ್. ಅಂಬೇಡ್ಕರ್ ಆರ್ಯರದು ಜೂಜುಕೋರ ಜನಾಂಗ. ಆರ್ಯರ ಆರಂಭದ ಘಟ್ಟದಿಂದಲೇ ಜೂಜು ಒಂದು ಶಾಸ್ತ್ರವಾಗಿ ಬೆಳೆದುಬಂದಿದೆ.ಆರ್ಯರು ಆ ಬಗೆಗೆ ತಾಂತ್ರಿಕ ಪರಿಕಲ್ಪನೆಗಳು ಹುಟ್ಟುಹಾಕಿದ್ದರು. ಅವರು ಇತಿಹಾಸವನ್ನು ಕೃತ, ತ್ರೇತ, ದ್ವಾಪರ ಮತ್ತು ಕಲಿ ಎಂದು ನಾಲ್ಕು...
ಕೆಲವರು ಪ್ರಜಾಪ್ರಭುತ್ವವನ್ನು ಸಮಾನತೆ ಮತ್ತು ಸ್ವಾತಂತ್ರ್ಯದ ಜೊತೆ ಸಮೀಕರಿಸುತ್ತಾರೆ. ನಿಜ, ಪ್ರಜಾಪ್ರಭುತ್ವದ ಅತ್ಯಂತ ತೀವ್ರ ಕಾಳಜಿ ಎಂದರೆ ಸಮಾನತೆ ಮತ್ತು ಸ್ವಾತಂತ್ರ್ಯವೇ, ಆದರೆ ಈ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಶಾಶ್ವತವಾಗಿ ಉಳಿಸುವುದು ಯಾವುದು ಎಂಬುದು ಮುಖ್ಯವಾದ...
ರಘೋತ್ತಮ ಹೊ.ಬ ಕೆಲವೊಮ್ಮೆ ನಮ್ಮ ಜೀವನಗಳಲ್ಲಿ ನಮಗರಿವಿಲ್ಲದಂತೆ ಕೆಲವು ಬೆಳವಣಿಗೆಗಳು ನಡೆದು ಬಿಡುತ್ತವೆ. ಆ ಕ್ಷಣಗಳಲ್ಲಿ ಅಂತಹ ಬೆಳವಣಿಗೆಗಳು ನಮಗೆ ತೀವ್ರ ನಷ್ಟ ಮತ್ತು ನೋವನ್ನು ಕೂಡ ಉಂಟುಮಾಡಬಹುದು. ಆದರೆ… ಮತ್ತೊಂದು ರೀತಿಯಲ್ಲಿ ನಮಗೆ ಅವು...