ಜಾತಿಯೆಂಬುದು ಇಟ್ಟಿಗೆಗಳ ಒಂದು ಗೋಡೆಯಲ್ಲ ಅಥವಾ ಮುಳ್ಳುತಂತಿಯ ಬೇಲಿಯಲ್ಲ ಅದನ್ನು ಕೈಯಿಂದ ಕಿತ್ತುಹಾಕುವಂತಿಲ್ಲ. ಜಾತಿ ಒಂದು ಮನೋಭಾವ, ಜಾತಿನಾಶವೆಂದರೆ ಅದೊಂದು ಭೌತಿಕ ವಸ್ತುವಿನ ನಾಶವಲ್ಲ, ಮನೋವೃತ್ತಿಯ ಪರಿವರ್ತನೆಯಾಗಬೇಕು. ಜಾತಿ ಕೆಟ್ಟದಿರಬಹುದು, ಹಿಂದೂಗಳೂ ಜಾತಿಯನ್ನು ಪಾಲಿಸುವರೆಂದಾಕ್ಷಣಕ್ಕೆ ಅವರು...
ಅಂತರ್ಜಾತಿ ಸಹಭೋಜನದಿಂದ ಜಾತಿ ನಿರ್ಮೂಲನೆಯನ್ನು ಸಾಧಿಸಬೇಕೆಂಬ ಇನ್ನೊಂದು ಯೋಜನೆಯನ್ನು ಸೂಚಿಸಲಾಗುತ್ತದೆ. ಇದು ಕೂಡ ಅಸಮರ್ಪಕ ಉಪಾಯವೆಂದು ನಾನು ಪರಿಗಣಿಸುತ್ತೇನೆ. ಅಂತರ್ಜಾತೀಯ ಸಹಭೋಜನಕ್ಕೆ ಅವಕಾಶಕೊಡುವಂತಹ ಜಾತಿಗಳು ಅನೇಕ ಇವೆ. ಅನೇಕ ಜಾತಿಯವರು ಕೂಡಿ ಊಟ ಮಾಡುವುದರಿಂದ ಜಾತಿ...
ಒಂದು ಸಮಾಜ ಬದುಕುವುದೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ, ಯಾವ ಸ್ಥಿತಿಯಲ್ಲಿ ಅದು ಬದುಕುತ್ತಿದೆಯೆಂಬುದು ಪ್ರಶ್ನೆ, ಸಾಯದೆ ಉಳಿದುಕೊಳ್ಳುವ ರೀತಿಗಳು ಅನೇಕವಾಗಿವೆ. ಆದರೆ ಅದೆಲ್ಲವೂ ಗೌರವಾರ್ಹವಾಗಿಲ್ಲ . ವ್ಯಕ್ತಿಗೇ ಆಗಲಿ, ಸಮಾಜಕ್ಕೇ ಆಗಲಿ ಬದುಕುವುದು ಮತ್ತು ಗೌರವದಿಂದ...
ಸುದ್ದಿದಿನ, ಬಾದಾಮಿ: ಮತ ಚಲಾವಣೆ ಒಂದರಿಂದಲೇ ಸಮಾನತೆ ತರಲು ಸಾಧ್ಯವಿಲ್ಲ ಎಂಬುದು ಅಂಬೇಡ್ಕರರಿಗೆ ತಿಳಿದಿತ್ತು. ಎಲ್ಲ ವರ್ಗದ-ಜಾತಿಯ ಜನರಿಗೆ ಸಮಾನ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕ ಅವಕಾಶ ದೊರೆಯಬೇಕು ಎಂಬುದು ಅವರ ಕನಸಾಗಿತ್ತು. ಆ...
ಒಬ್ಬ ಮಹಮ್ಮದೀಯನನ್ನೋ, ಸಿಖ್ಖನನ್ನೋ, ನೀನು ಯಾರು? ” ಎಂದು ಕೇಳಿ, ತಾನು ಮಹಮ್ಮದೀಯನೆಂದೂ, ಸಿಖ್ಖ ನೆಂದೂ ಹೇಳುತ್ತಾರೆ. ತನಗೆ ಒಳಜಾತಿಯೊಂದಿದ್ದರೂ ಅದನ್ನು ಅವನು ತಿಳಿಸುವುದಿಲ್ಲ. ತಾನು ಮುಸ್ಲಿಮನೆಂದು ಅವನು ಹೇಳಿದರೆ, “ ನೀನು ಶಿಯಾ ಅಥವಾ...
ಇನ್ನೊಂದು ಸುಧಾರಕರ ಗುಂಪಿದೆ, ಅವರ ಆದರ್ಶವೇ ಬೇರೆ. ತಾವು ಆರ್ಯ ಸಮಾಜದವರೆಂದು ಹೇಳಿಕೊಳ್ಳುವ ಅವರ ಆದರ್ಶವೆಂದರೆ ಸಮಾಜಕ್ಕೆ ಚಾತುರ್ವರ್ಣ ವೇ ಚೌಕಟ್ಟು; ಅಂದರೆ ಈಗ ಭಾರತದಲ್ಲಿರುವ ನಾಲ್ಕು ಸಾವಿರ ಜಾತಿಗಳಿಗೆ ಬದಲಾಗಿ ನಾಲ್ವೇ ವರ್ಗಗಳಲ್ಲಿ ಸಮಾಜವನ್ನು...
ಜಾತಿ ಬೇಡವೆಂದರೆ ನೀವು ಕಲಿಸುವ ಆದರ್ಶ ಸಮಾಜ ಯಾವುದು ? ಈ ಪ್ರಶ್ನೆ ಅನಿವಾರ್ಯವಾಗುತ್ತದೆ. ನನ್ನ ಮಟ್ಟಿಗೆ ಹೇಳುವುದಾದರೆ ಈ ಹೊಸ ಸಮಾಜವು ಸ್ವಾತಂತ್ರ್ಯ, ಸಮಾನತೆ ಹಾಗೂ ಭ್ರಾತೃತ್ವಗಳ ಆಧಾರದ ಮೇಲೆ ನಿರ್ಮಾಣವಾಗಬೇಕು. ಯಾಕೆ ಬೇಡ...
ಜಾತಿಯಿಂದಾಗಿ ಹಿಂದೂಗಳ ನೈತಿಕತೆ ಶೋಚನೀಯ ಅವಸ್ಥೆಗೆ ಮುಟ್ಟಿದೆ. ಜಾತಿ ಸಾರ್ವಜನಿಕ ಭಾವನೆಯನ್ನು ನಾಶಗೊಳಿಸಿ, ಹೃದಯ ವೈಶಾಲ್ಯವನ್ನು ಹಾಳುಮಾಡಿದೆ; ಸಾರ್ವಜನಿಕ ಅಭಿಪ್ರಾಯಗಳಿಗೆ ಅವಕಾಶವಿಲ್ಲದಂತೆ ಮಾಡಿದೆ. ಹಿಂದೂವಿನ ಸಮಾಜ ಹಾಗೂ ಹೊಣೆಗಾರಿಕೆ ಅವನ ಜಾತಿಗೆ ಸೀಮಿತವಾದುದು. ಅವನ ನಿಷ್ಠೆ...
ಸಾಮೂಹಿಕ ಸಂಪ್ರದಾಯ,ಅಧಿಕಾರ ಮತ್ತು ಹಿತಗಳನ್ನು ಮೀರಿ ತನ್ನ ಸ್ವಂತ ಅಭಿಪ್ರಾಯ ಮತ್ತು ನಂಬಿಕೆಗಳನ್ನು ಸ್ವತಂತ್ರವಾಗಿ ಒಬ್ಬ ವ್ಯಕ್ತಿ ಹೇಳತೊಡಗುವುದೇ ಎಲ್ಲಾ ಬಗೆಯ ಸುಧಾರಣೆಗಳ ಆರಂಭ. ಈ ಸುಧಾರಣೆ ಮುಂದುವರಿಯುವುದೋ ಇಲ್ಲವೋ ಎನ್ನುವುದು ಆ ಸಮೂಹ ಆತನಿಗೆ...
ಶುದ್ದಿ ಎನ್ನುವುದು ಹಿಂದೂ ಸಮಾಜದ ಸಂಘಟನೆಗೆ ವಿರುದ್ಧವಾಗಿ ಕೆಲಸ ಮಾಡುತ್ತದೆ. ಮಹಮ್ಮದೀಯರಿಂದ ಹಾಗೂ ಸಿಬ್ಬರಿಂದ ಒಂದೂವು ಭಿನ್ನವಾಗಿರುವುದು ತನ್ನ ಅಂಜುಗುಳಿತನ ಅಥವಾ ಹೇಡಿತನದಿಂದ, ಅವನ ಮನಸ್ಸಿನಿಂದ ಈ ಭಾವನೆಯನ್ನು ನಿವಾರಿಸುವುದೇ ಸಂಘಟನೆಯ ಮುಖ್ಯ ತತ್ತವಾಗಿದೆ. ಹಿಂದೂವು...