ಹಿಂದೂ ಧರ್ಮವು ಪ್ರಚಾರಕ ಧರ್ಮವಾಗಿತ್ತೇ ಅಥವಾ ಇಲ್ಲವೆ ಎಂಬುದು ವಾದಗ್ರಸ್ತ ವಿಷಯ ಅದು ಎಂದೂ ಪ್ರಚಾರಕ ಧರ್ಮವಾಗಿರಲಿಲ್ಲವೆಂದು ಕೆಲವರೂ, ಪ್ರಚಾರಕವಾಗಿತ್ತೆಂದು ಇತರರು ವಾದಿಸುತ್ತಾರೆ . ಒಂದು ಕಾಲಕ್ಕೆ ಹಿಂದೂಧರ್ಮ ಪ್ರಚಾರಕವಾಗಿತ್ತೆಂದು ಒಪ್ಪಬೇಕಾಗುತ್ತದೆ . ಪ್ರಚಾರಕ ಧರ್ಮವಾಗಿಲ್ಲದಿದ್ದರೆ...
ಅನಾಗರಿಕ ಬುಡಕಟ್ಟಿನವರನ್ನು ಉದ್ಧರಿಸುವ ಮಾನವೀಯ ಕಾವ್ಯಕ್ಕೆ ಹಿಂದೂಗಳು ಪ್ರಯತ್ನಿಸಲಿಲ್ಲವೆಂಬುದಷ್ಟೇ ಅಲ್ಲ, ಹಿಂದೂಗಳಲ್ಲಿ ಮೇಲು ಜಾತಿಯೆನಿಸಿಕೊಂಡವರು ತಮ್ಮಲ್ಲಿಯೇ ಇರುವ ಕೆಳಜಾತಿಯವನನ್ನು ಸಾಂಸ್ಕೃತಿಕವಾಗಿ ತಮ್ಮ ಮಟ್ಟಕ್ಕೆ ಏರಗೊಡಲಿಲ್ಲ ನಾನು ಇದಕ್ಕೆ ಎರಡು ನಿದರ್ಶನಗಳನ್ನು ಕೊಡುತ್ತೇನೆ. ಒಂದು ಸೋನಾರರದ್ದು, ಇನ್ನೊಂದು...
ಸಮಾಜದಲ್ಲಿ ಗಣನೆಗೆ ತೆಗೆದುಕೊಂಡಿರದ ಅಥವಾ ಆಂಶಿಕವಾಗಿ ಮಾತ್ರ ಬಳಸಿಕೊಂಡಿರುವ ಪ್ರದೇಶದ ಬಗ್ಗೆ ಇತ್ತೀಚೆಗೆ ನಡೆದಿರುವ ಚರ್ಚೆಯಿಂದ ಭಾರತದಲ್ಲಿರುವ ಮೂಲನಿವಾಸಿ ಬುಡಕಟ್ಟುಗಳ ಬಗೆಗೆ ಜನರ ಗಮನ ಹರಿದಿದೆ . ಈ ಜನರ ಸಂಖ್ಯೆ ಸುಮಾರು ಲಕ್ಷವಿದೆ ....
ಜಾತಿಯಿಂದ ಆರ್ಥಿಕ ಕಾರ್ಯಸಾಮರ್ಥ್ಯ ಉತ್ತಮವಾಗುವುದಿಲ್ಲ. ಜಾತಿ ಜನಾಂಗವನ್ನು ಉತ್ತಮಗೊಳಿಸಿಲ್ಲ, ಉತ್ತಮಗೊಳಿಸಲು ಅದಕ್ಕೆ ಸಾಧ್ಯವೂ ಇಲ್ಲ. ಆದರೆ ಅದು ಒಂದನ್ನು ಮಾತ್ರ ಸಾಧಿಸಿದೆ. ಜಾತಿಯು ಹಿಂದೂಗಳನ್ನು ಪ್ರತ್ಯೇಕ ಗುಂಪುಗಳಾಗಿ ವಿಂಗಡಿಸಿ ನೀತಿಗೆಡಿಸಿದೆ. ‘ಹಿಂದೂ ಸಮಾಜ ‘ ವೆಂಬುದು...
ಜಾತಿಪದ್ಧತಿಯ ಸಮರ್ಥನೆಗಾಗಿ ಕೆಲವರು ವಂಶಶುದ್ದಿಯ ತತ್ವವನ್ನು ಬಳಸಿಕೊಂಡಿದ್ದಾರೆ . ಒಂದು ಜನಾಂಗದ ಅಥವಾ ವಂಶದ ಶುದ್ಧತೆಯನ್ನು ಕಾಪಾಡುವುದೇ ಜಾತಿಯ ಉದ್ದೇಶವೆಂದು ವಾದಿಸಲಾಗುತ್ತದೆ . ವಂಶಶಾಸ್ತ್ರಜ್ಞರ ಮೇರೆಗೆ ಜಗತ್ತಿನಲ್ಲಿ ಈಗ ಎಲ್ಲಿಯೂ ಶುದ್ದವಂಶವೆಂಬುದು ಉಳಿದಿಲ್ಲ . ಎಲ್ಲ...
ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ ) ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು 1 . ಸಿದ್ದನಾಕ...
ಸುದ್ದಿದಿನ ಡೆಸ್ಕ್ : ಚಾಮರಾಜನಗರದಲ್ಲಿ ಶನಿವಾರ ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರ ಹಾಗೂ ಬೌದ್ಧ ವಿಶ್ವವಿದ್ಯಾಲಯದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿದರು ಮಾಜಿ ಸಿಎಂ ಸಿದ್ದರಾಮಯ್ಯ. ನಂತರ ಮಾತನಾಡಿದ ಅವರು ದಾಸ್ಯ ಮನೋಭಾವದಿಂದ...
ಸಂದೇಶ: ಒಂದು ನನ್ನ ಸಂದೇಶವೆಂದರೆ ಹೋರಾಟ, ಇನ್ನೂ ಹೆಚ್ಚಿನ ಹೋರಾಟ; ತ್ಯಾಗ, ಇನ್ನೂ ಹೆಚ್ಚಿನ ತ್ಯಾಗ, ಬಲಿದಾನ! ಹೋರಾಟ, ಹೌದು ಹೋರಾಟ ಮಾತ್ರ ತ್ಯಾಗ, ಬಲಿದಾನಗಳು ತಂದೊಡ್ಡುವ ಕಷ್ಟ ನಷ್ಟ ಪರಂಪರೆಗಳನ್ನು ಪರಿಗಣಿಸದೆಯೇ ಮುನ್ನುಗ್ಗುವ ಧೀರ...
ಸುದ್ದಿದಿನ, ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ಇರುವ ಅಂಬೇಡ್ಕರ್ ಪ್ರತಿಮೆಯ ಬಳಿ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಆಂಜನೇಯ, ಪ್ರಿಯಾಂಕ...
ನ್ಯಾ.ಸದಾಶಿವ ವರದಿಯು ಪರಿಶಿಷ್ಟ ಜಾತಿಗಳ ಒಳಗೆ ಮೀಸಲಾತಿ ವರ್ಗೀಕರಣ ಮಾಡಬೇಕು ಎನ್ನುತ್ತದೆ. ಪರಿಶಿಷ್ಟರಲ್ಲೇ ಇರುವ ಸ್ಪೃಶ್ಯ ಮತ್ತು ಅಸ್ಪೃಶ್ಯ ಸಮುದಾಯಗಳ ನಡುವೆ ಹಾಗೂ ಎಡಗೈ ಬಲಗೈ ಪಂಗಡಗಳ ನಡುವೆ ಈ ವರ್ಗೀಕರಣ ನಡೆಯಬೇಕು ಎನ್ನುತ್ತದೆ. ಇದನ್ನು...