ಹ.ರಾ.ಮಹಿಶ ಸೇಫ್ ಝೋನ್ ನಲ್ಲಿ ದೂರದಿಂದ ನಿಂತು ನೋಡುವ ನಿಮಗೆ ಮೈಪೂರ ವಿಷತುಂಬಿಕೊಂಡ ಆ “ಹಾವಿನ” ನುಣ್ಣನೆಯ ಮೆತ್ತನೆಯ ಬೆತ್ತಲೆಯ ಸಪೂರ ಶರೀರ, ಬಿಚ್ಚಿದ ಕಲಾತ್ಮಕ ಹೆಡೆ, ಆಕರ್ಷಕ ಮೈ ಹೊಳಪು, ಮತ್ತು ಸದ್ದಿಲ್ಲದೆ ಸರಸರ...
ಹ.ರಾ.ಮಹಿಶ ಇಂದಿನ ಭಾರತದ ಸರ್ವಶೋಚನೀಯ ಸ್ಥಿತಿಗೆ ಗಾಂಧಿಮಹಾತ್ಮನ ಅಂದಿನ ಪೂನ ಒಪ್ಪಂದವೇ ಕಾರಣ. ಹೌದು ಇಂದಿನ ರಾಜಕೀಯ ಭ್ರಷ್ಟತೆ ಅರಾಜಕತೆ, ಸ್ವೇಚ್ಛಾಚಾರದ ಸರ್ವಾಧಿಕಾರಿ ಆಡಳಿತ, ಪರಧರ್ಮ ಅಸಹಿಷ್ಣುತೆ, ಸಂವಿಧಾನ ವಿರೋಧೀ ಚಟುವಟಿಕೆ ಭಯೋತ್ಪಾದನೆ,ಪ್ರಜಾಪ್ರಭುತ್ವದ ನಾಶ, ಕೋಮುವಾದದ...
–ರಘೋತ್ತಮ ಹೊ. ಬ ಒಮ್ಮೆ ಪ್ರೊ.ರಾಧಾಕೃಷ್ಣನ್ ರವರು ತಮ್ಮ ಹೇಳಿಕೆಯೊಂದರಲ್ಲಿ ಹಿಂದುತ್ವದ ಶ್ರೇಷ್ಠತೆಯನ್ನು ಎತ್ತಿಹಿಡಿಯಲು ಒಂದು ವಾದವಿದೆ ಎನ್ನುತ್ತ ‘ಹಿಂದುತ್ವ ಕಾಲದ ಅನೇಕ ಸಂಕಷ್ಟಗಳನ್ನು ಎದುರಿಸಿ ಬದುಕಿ ಉಳಿದಿದೆ ಮತ್ತು ಅದು ಈಗಲೂ ಉಳಿದಿದೆ...
ಭಾರತದ ಜಾತಿ ವ್ಯವಸ್ಥೆ ಸೃಷ್ಟಿಸಿರುವ ಅಮಾನವೀಯ ಅಸ್ಪೃಶ್ಯತೆಯಲ್ಲಿ ಹೊಲೆಯ ಮತ್ತು ಮಾದಿಗ ಸಮುದಾಯಗಳು ಸಮಾನ ದುಃಖಿಗಳು. ಇಂದಿಗೂ ಶೂದ್ರ ಮತ್ತು ಹಿಂದೂ ಮೇಲ್ಜಾತಿಗಳು ಈ ಎರಡು ಸಮುದಾಯಗಳಿಗೆ ಸೇರಿದ ಜನರನ್ನು ಮನುಷ್ಯರೆಂದು ಪರಿಗಣಿಸುವುದಿಲ್ಲ. ಪಶ್ಚಿಮದ ದೇಶಗಳಲ್ಲಿ...
ಸುದ್ದಿದಿನ,ಲಖ್ನೋ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು, ಸದಾ ಸಮಾನತೆ, ಏಕತೆ ಮತ್ತು ದೇಶದ ಅಖಂಡತೆಯ ಪರವಾಗಿದ್ದರು. ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯನ್ವಯ ಸವಲತ್ತು ಕೊಡುವುದರ ಪರವಾಗಿ ಅವರು ಇರಲಿಲ್ಲ. ಆದ್ದರಿಂದ ಸಂವಿಧಾನದ 370ನೇ ವಿಧಿ ರದ್ದನ್ನು...
ಆದರ್ಶದ ಬೆನ್ನೇರಿದ ನಾವು, ಔದ್ಯೋಗೀಕರಣಕ್ಕೆ ಹಣವನ್ನು ವೆಚ್ಚ ಮಾಡದೇ ರಕ್ಷಣಾ ಇಲಾಖೆ ಮತ್ತು ಮಿಲಿಟರಿಗೆ ಖರ್ಚು ಮಾಡುತ್ತಿದ್ದೇವೆ. ಇದು ಸರಿಯೇ? ನಾವು ಸಂಗ್ರಹಿಸುವ 350 ಕೋಟಿ ರೂಪಾಯಿ ಆದಾಯದಲ್ಲಿ 180 ಕೋಟಿ ಹಣವನ್ನು ಕೇವಲ ಸೈನಿಕ...
ಭಾರತವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕಾದರೆ ನಾವು ಯಾರನ್ನು ಓದದಿದ್ದರೂ ನಡೆದೀತು ಆದರೆ ಅಂಬೇಡ್ಕರ್ ಅವರನ್ನು ಓದದಿದ್ದರೆ ನಡೆಯುವುದಿಲ್ಲ ಅನ್ನುವಷ್ಟರ ಮಟ್ಟಿಗೆ ಈ ದೇಶದ ಇತಿಹಾಸ, ಸಮಾಜ, ದೇವರು-ಧರ್ಮ, ರಾಜಕಾರಣ, ತತ್ವಶಾಸ್ತ್ರ, ಆರ್ಥಿಕತೆ, ಹೀಗೆ ಬಹುಮುಖ್ಯವಾದ ಎಲ್ಲ ಮಗ್ಗಲುಗಳನ್ನು...
ಎಲ್ಲರೂ ಶೋಷಿತ ಸಮುದಾಯಗಳ ಸಮಸ್ಯೆ ಕೇವಲ ರಾಜಕೀಯ ಸಮಸ್ಯೆ ಎಂದೇ ಆಗಾಗ ಮಾತನಾಡುತ್ತಾರೆ. Ofcourse ಅದು ರಾಜಕೀಯ ಸಮಸ್ಯೆ ಇರಬಹುದು. ಆದರೆ ಅದೇ ಅಂತಿಮ ಆಯಾಮ ಅಲ್ಲ. ಯಾಕೆಂದರೆ 1932 ರ ಪೂನಾ ಒಪ್ಪಂದದ ಸಂದರ್ಭದಲ್ಲಿ...
ಬೋಧಿಸತ್ವ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರನ್ನು ಮತ್ತು ಅವರ ಚಿಂತನೆಗಳನ್ನು ನಾಶ ಮಾಡಲೆಂದೆ 1925 ರಲ್ಲಿ ಆರ್.ಎಸ್.ಎಸ್. ಸ್ಥಾಪನೆ ಮಾಡಲಾಗಿದೆ. ಇದರ ಅರಿವಿದ್ಧ ಡಾ.ಅಂಬೇಡ್ಕರ್ ಅವರು ಆ ಸಂಘಟನೆಯಿಂದ ತುಂಬಾ ಜಾಗರೂಕರಾಗಿದ್ದರು ಹಾಗೂ ಹೊಲೆ-ಮಾದಿಗರನ್ನು ಅದರಿಂದ ರಕ್ಷಣೆ...
– ರಘೋತ್ತಮ ಹೊ.ಬ ”ಎಲ್ಲಿ ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುತ್ತದೆಯೋ ಅಲ್ಲಿ ನಿಮ್ಮ ಚಪ್ಪಲಿಯನ್ನು ಸಹ ಬಿಡಬೇಡಿ” Self respect ಅಥವಾ ಸ್ವಾಭಿಮಾನಕ್ಕೆ ಸಂಬಂಧಿಸಿದಂತೆ ಅಂಬೇಡ್ಕರರ ಶ್ರೇಷ್ಠ ನುಡಿಗಳಿವು. ಬಹುಶಃ ವ್ಯಕ್ತಿಗೌರವ ಅಥವಾ ಸ್ವಾಭಿಮಾನದ...