ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ ಎಂದು ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು. ಶನಿವಾರ (ಏ.5) ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ...
ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಆವರಣದಲ್ಲಿರುವ ಶ್ರೀಮತಿ ರಾಧಮ್ಮ ಚನ್ನಗಿರಿ...
ಡಾ. ಷಕೀಬ್ ಎಸ್ ಕಣದ್ಮನೆ, ನವಿಲೇಹಾಳ್ ಭಾರತೀಯ ಇತಿಹಾಸದಲ್ಲಿ ವರ್ಣಬೇಧ ನೀತಿಯನ್ನು ತಲತಲಾಂತರದಿಂದ ಕಾಣಬಹುದು, ರಾಜಮಹರಾಜರ ಕಾಲದಲ್ಲಿಯೂ ಕ್ರೂರ ವರ್ತನೆಗಳು, ನೀತಿ ನಿಯಮಗಳು, ದಲಿತ ಬಲಿತ, ಮೇಲು ಕೀಳುಗಳೆಂಬ ಪರಿಕಲ್ಪನೆಗಳು ನಮ್ಮ ನಾಡಿನಲ್ಲಿ ಕಾಣಬಹುದು. ಇದು...
ಸುದ್ದಿದಿನ,ದಾವಣಗೆರೆ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿನ ಡಾ. ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗಾಗಿ ಪ.ಜಾತಿ/ಪ.ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹರಿಂದ...
ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಏ.5 ರ ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ್ ರಾಂ ಅವರ...