ದಿನದ ಸುದ್ದಿ3 years ago
ಸಚಿವ ಡಾ.ಸುಧಾಕರ್ ವಿರುದ್ದ ಮಾನನಷ್ಟ ಮೊಕದ್ದಮೆ : ಸಿದ್ದರಾಮಯ್ಯ
ಸುದ್ದಿದಿನ,ಬೆಂಗಳೂರು: ಸಚಿವ ಡಾ.ಸುಧಾಕರ್ ನೀಡಿರುವ ಉದ್ದಟತನದ ಹೇಳಿಕೆಯಿಂದ ವಿಧಾನಸಭಾ ಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಸೇರಿದಂತೆ ರಾಜ್ಯದ 225 ಶಾಸಕರ ಮಾನಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ ಸಿಡಿ ಹಗರಣದ...