ಡಾ. ವಡ್ಡಗೆರೆ ನಾಗರಾಜಯ್ಯ ಭಾರತ ಹುಣ್ಣಿಮೆಯ ದಿನ ಹೊಸ ಗಡಿಗೆಯ ತಣ್ಣೀರಿನಿಂದ ಹರಿದ ಗಾಯಗಳನ್ನು ತೊಳೆದು, ಹೊಸ ಸೂಜಿ – ಹೊಸ ದಾರಗಳಿಂದ ನೆತ್ತರು ಸೋರುವ ಗಾಯಗಳನ್ನು ಹೊಲಿದುಕೊಂಡ ಗೋಸಂಗಿ ಯುದ್ಧ ವೀರರ ನೆನಪು ನಮ್ಮ...
ಡಾ.ವಡ್ಡಗೆರೆ ನಾಗರಾಜಯ್ಯ ಶರಣ ಬಸವಣ್ಣ ಜಾತಿವಿನಾಶ ಚಳವಳಿ ರೂಪಿಸಿದ ಮಹಾ ಬಂಡಾಯಗಾರ. ಸಮಗಾರ ಹರಳಯ್ಯ ಮತ್ತು ಬಸವಣ್ಣನವರ ಬಾಂಧವ್ಯ ಅತ್ಯಂತ ನಿಕಟವಾಗಿತ್ತು. ಇವರಿಬ್ಬರ ಬಾಂಧವ್ಯ ಎಷ್ಟೊಂದು ನಿಕಟವಾಗಿತ್ತೆಂದರೆ ಬಸವಣ್ಣನು ಸಮಗಾರ ಹರಳಯ್ಯನ ಮಗನಾದ ಶೀಲವಂತನಿಗೂ ಮತ್ತು...
ಡಾ.ವಡ್ಡಗೆರೆ ನಾಗರಾಜಯ್ಯ ಅವೊತ್ತಿನ ಬೆಳಗು ನನಗಿನ್ನೂ ಹಸಿರಾಗಿ ನೆನಪಿಗಿದೆ. ಪ್ರಾಯಶಃ ಇನ್ನೆಂದಿಗೂ ಮಾಸದ ನೆನಪು ಅದು ; ನನ್ನ ಕರೇಕುಲದ ಮುಂದಿನ ಪೀಳಿಗೆಗಳು ಸೂರ್ಯ ಚಂದ್ರನಿರುವ ತನಕ ಈ ನೆನಪನ್ನು ತಮ್ಮೊಡನೆ ಹೊತ್ತೊಯ್ಯುತ್ತವೆಂಬ ಬಲವಾದ ನಂಬಿಕೆ...
ಡಾ.ವಡ್ಡಗೆರೆ ನಾಗರಾಜಯ್ಯ ಮೊನ್ನೆ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಕೋಣನಕುಂಟೆ – ಕದಿರೇನಹಳ್ಳಿಗೆ ಹೋಗಿದ್ದೆ. ಪ್ಲಾಸ್ಟಿಕ್ ಘನತ್ಯಾಜ್ಯ ಮತ್ತಿತರ ಅಪಾಯಕಾರಿ ತ್ಯಾಜ್ಯಗಳನ್ನು ತಿನ್ನುತ್ತಾ ವಿವಿಧ ರೋಗಗಳಿಗೆ ಈಡಾಗಿರುವ ಬೀಡಾಡಿ ಬೀದಿ ದನಗಳು ಕಾಣಿಸಿದವು. ಈ ದನಗಳು ಮುಖ್ಯ...
ರೈತರ ಮಕ್ಕಳು ದಯಮಾಡಿ ಈ ಲೇಖನವನ್ನು ತಪ್ಪದೇ ಓದಿರಿ… ಡಾ.ವಡ್ಡಗೆರೆ ನಾಗರಾಜಯ್ಯ ನಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು....
ಡಾ.ವಡ್ಡಗೆರೆ ನಾಗರಾಜಯ್ಯ ರಾವಣ ನಮ್ಮ ಮೂಲನಿವಾಸಿ ಮಾತೃ ಪ್ರಧಾನ ದ್ರಾವಿಡ ಸಂಸ್ಕೃತಿಯ ಸಾಂಸ್ಕೃತಿಕ ನಾಯಕ. ಅವನನ್ನು ಆರ್ಯರು ತಮಗೆ ಬೇಕಾದ ಆಕಾರಕ್ಕೆ ಎರಕ ಹೊಯ್ದುಕೊಂಡರು. ಶಿವನ ನಿರ್ಗುಣ ಉಪಾಸಕನಾಗಿದ್ದ ರಾವಣನೊಬ್ಬ ಬೌದ್ಧ ಭಿಕ್ಖುವೆಂದು ಸಂಸ್ಕೃತಿ ಚಿಂತಕರು...
“Some pains are physical, And some are mental, But the one that is both Is dental.” -Ogden Nash. “ಕೆಲವು ನೋವುಗಳು ದೈಹಿಕ. ಹಾಗೂ ಕೆಲವು ಮಾನಸಿಕ. ಎರಡೂ...
ನಮ್ಮದು ರೈತಾಪಿ ಕುಟುಂಬ. ಕೃಷಿ ಕೆಲಸ ಮತ್ತು ಕರಾವಿಗಾಗಿ ನಮ್ಮ ಮನೆಯಲ್ಲಿ ಸದಾ ಒಂದು ಜೊತೆ ನಾಟಿ ಹಸುಗಳು ಮತ್ತು ಕರುಗಳು ಇರುತ್ತಿದ್ದವು. ಅವುಗಳನ್ನು ನಾವು ಸಾಕುತ್ತಿದ್ದೆವು ಎಂಬುದಕ್ಕಿಂತಲೂ ಆ ‘ಜೀವಧನ’ಗಳು ನಮ್ಮನ್ನು ಸಾಕುತ್ತಿದ್ದವು ಎಂದು...
ಈ ಮೊದಲೇ ತಿಳಿಸಿದಂತೆ ವಾಲ್ಮೀಕಿ -ನಾಯಕ ಸಮುದಾಯವು 7.5% ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಹೋರಾಟವನ್ನು ನಾನು ನೈತಿಕವಾಗಿ ಬೆಂಬಲಿಸುತ್ತಿದ್ದೇನೆ. ಈಗ ನಿಮ್ಮ ಮುಂದೆ ನಾನು ಮಂಡಿಸುತ್ತಿರುವ ಈ ಕೆಳಗಿನ ತಕರಾರುಗಳೆಲ್ಲವೂ ನಿಮಗೆ ಆತ್ಮಾವಲೋಕನಕ್ಕೆ ದಾರಿ ಮಾಡಿಕೊಡಲಿ...
ಪ್ಲಾಸ್ಟಿಕ್ ಘನತ್ಯಾಜ್ಯ ಮತ್ತಿತರ ಅಪಾಯಕಾರಿ ತ್ಯಾಜ್ಯಗಳ ತಿಪ್ಪೆಯಲ್ಲಿರುವ ಈ ಮೂಕದನಗಳು ನಾನು ವಾಸವಿರುವ ಬೆಂಗಳೂರು ವಿವಿಯ ಜ್ಞಾನಭಾರತಿ ಪಕ್ಕದ ಜಗಜ್ಯೋತಿನಗರ ಬಡಾವಣೆ ಸೇರಿದಂತೆ ಮರಿಯಪ್ಪನಪಾಳ್ಯ – ಭುವನೇಶ್ವರಿ ನಗರ – ನಾಗದೇವನಹಳ್ಳಿ ಬಡಾವಣೆಗಳಲ್ಲಿ ಬೀಡಾಡಿಗಳಾಗಿವೆ. ಕೆಂಗೇರಿ...