ದಿನದ ಸುದ್ದಿ5 years ago
ಪ.ಜಾತಿ – ಪ.ಪಂಗಡದವರ ಮೇಲಿನ ದೌರ್ಜನ್ಯ ಖಂಡಿಸಿದರೆ, ನನಗೆ ಚಪ್ಪಲಿ ಹಾರ ಹಾಕುತ್ತಾರೆ : ಜಿ.ಪಂ ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ
ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಪ.ಜಾತಿ ಮತ್ತು ಪ.ಪಂಗಡದವರ ಮೇಲೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿವೆ. ನಾನೊಬ್ಬ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ. ನನಗೆ ನಗರದ ಪ್ರಮುಖ ವೃತ್ತದಲ್ಲಿ ಚಪ್ಪಲಿ ಹಾರ ಹಾಕುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ...