ಸುದ್ದಿದಿನ,ದಾವಣಗೆರೆ: ಸಾಣೆಹಳ್ಳಿಯ ಶಿವಸಂಚಾರ ಬೆಳ್ಳಿಹಬ್ಬದ ಪ್ರಯುಕ್ತ ‘ಬಸವಾದಿ ಶರಣರ ದರ್ಶನ’ ಎಂಬ ವಿನೂತನ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ತಂಡಗಳನ್ನು ಆಯ್ಕೆ ಮಾಡಿ ಶರಣರ ಕುರಿತಂತ ನಾಟಕಗಳನ್ನು ನೀಡಿ, ಒಂದು ತಿಂಗಳ ಕಾಲ ಸದರಿ ನಾಟಕದ...
ಸುದ್ದಿದಿನ,ಧಾರವಾಡ: ರಂಗಾಯಣವು ಡಾ.ಬಿ.ಆರ್ ಅಂಬೇಡ್ಕರ ಅವರ ಆಲೋಚನೆಗಳು, ಸಾಮಾಜಿಕ ಅಸಮಾನತೆ, ಲಿಂಗ ತಾರತಮ್ಯ, ರಾಜಕೀಯ, ಆರ್ಥಿಕ ವಿಷಯಗಳ ಬಗ್ಗೆ ಸಂವಿಧಾನದಲ್ಲಿರುವ ಇತರೆ ಪ್ರಮುಖವಾದ ವಿಷಯಗಳ ಮೇಲೆ ಬೆಳಕು ಚೆಲ್ಲುವಂತೆ ಸಂವಿಧಾನದ ಕುರಿತು ನಾಟಕವನ್ನು ಸಿದ್ಧಪಡಿಸಿದೆ. ಈಗಾಗಲೇ...
ಡಾ.ಕೆ.ಎ.ಓಬಳೇಶ್ ಜಗತ್ತಿನ ಸಾಂಸ್ಕøತಿಕ ಪರಂಪರೆಯಲ್ಲಿ ರಂಗಲೋಕವು ವಿಶಿಷ್ಟವಾಗಿ ಗಮನ ಸೆಳೆಯುತ್ತ ಸಾಗಿದೆ. ಇಂತಹ ರಂಗಲೋಕದ ಮೂಲಕ ಹಲವಾರು ದಾರ್ಶನಿಕರು, ಚಿಂತಕರು, ಕಲಾವಿದರು ಮೂಡಿಬಂದಿದ್ದಾರೆ. ಇವರು ರಂಗ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಮ್ಮ ಸೇವೆಯನ್ನು ಮುಂದುವರೆಸಿದ್ದಾರೆ....
ಸುದ್ದಿದಿನ,ದಾವಣಗೆರೆ: ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾಗಿರುವ ರಂಗಾಯಣವು ಒಂದು ಪೂರ್ಣ ಪ್ರಮಾಣದ ರಂಗ ರೆಪರ್ಟರಿಯಾಗಿದೆ. ಇದರ ಜೊತೆ ಕಳೆದ 11 ವರ್ಷಗಳ ಹಿಂದೆ ಭಾರತೀಯ ರಂಗಶಿಕ್ಷಣ ಕೇಂದ್ರವು ಸ್ಥಾಪಿಸಿದ ರಂಗ ತರಬೇತಿ ಶಾಲೆಯಾಗಿದ್ದು, ಹಂಪಿಯ ಕನ್ನಡ...
ಕುಮಾರ ಬುರಡಿಕಟ್ಟಿ ಬೀದರ್ನ ಶಾಹೀನ್ ಶಾಲೆಯ ಮೇಲೆ ಹಾಗೂ ಮೈಸೂರಿನ ವಿದ್ಯಾರ್ಥಿನಿಯ ಮೇಲೆ ಹಾಕಲಾದ ದೇಶದ್ರೋಹ ಪ್ರಕರಣಗಳು ಸಧ್ಯಕ್ಕೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124ಎ ಹೇಗೆ ದುರ್ಬಳಕೆಯಾಗುತ್ತಿದೆ ಎಂಬುದಕ್ಕೆ ಇತ್ತೀಚಿನ ಜೀವಂತ ಪ್ರತಿಮೆಗಳಾಗಿ ನಿಂತಿವೆ....
ಸುದ್ದಿದಿನ,ಮಂಗಳೂರು : ಸಿಜಿಕೆ ಬೀದಿ ರಂಗ ದಿನದ ನೆನಪಿನಲ್ಲಿ ಪ್ರತೀ ಜಿಲ್ಲೆಯಲ್ಲಿ ನೀಡುವ ರಂಗ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರಂಗಕರ್ಮಿ ಮೋಹನಚಂದ್ರ ಯು. ಇವರು ಆಯ್ಕೆಯಾಗಿದ್ದಾರೆ. ಮೋಹನಚಂದ್ರ ಯು. ಅವರು, ಕರ್ನಾಟಕದ ನಾಟಕ ಕ್ಷೇತ್ರದಲ್ಲಿ...
ಸುದ್ದಿದಿನ,ಶಿವಮೊಗ್ಗ : ರಂಗಕರ್ಮಿ ಡಾ. ಸಾಸ್ವೆಹಳ್ಳಿ ಸತೀಶ್ ಅವರ ‘ಕಿತ್ತೂರ ನಿರಂಜನಿ’, ವೀರ ಉತ್ತರಕುಮಾರ ಎರಡು ನಾಟಕ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವು ಜೂನ್ 22 (ಶನಿವಾರ) ನಗರದ ಸರ್ಕಾರಿ ನೌಕರರ ಭವನದಲ್ಲಿ ಸಂಜೆ 6ಗಂಟೆಗೆ ನಡೆಯಲಿದೆ....
ಸುದ್ದಿದಿನ,ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ 2019-20ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಲು ಮಹಿಳಾ ಕಲಾತಂಡಗಳಿಂದ ಅರ್ಜಿಯನ್ನು ಆಹ್ವಾನಿಸಿದೆ....
ನಾಟಕ ಮಾಧ್ಯಮದ ಮೂಲಕ ತಮ್ಮ ಹಾಸ್ಯಮಿಶ್ರಿತ ಮೊನಚು ಮಾತುಗಳಿಂದ ಭ್ರಷ್ಟರಾಜಕಾರಣಿ ಹಾಗೂ ಅಧಿಕಾರಿಗಳನ್ನು ತಿವಿಯತ್ತಾ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುತ್ತ ಜಗದ್ವಿಖ್ಯಾತಿಯಾದವರು ನಟರತ್ನಾಕರ ಡಾ. ಮಾಸ್ಟರ್ ಹಿರಣ್ಣಯ್ಯ. ಸುಮಾರು 6 ದಶಕಗಳ ಕಾಲ ನಾಟಕದ ಮೂಲಕವೇ ಭ್ರಷ್ಟಾರದ...
ರಂಗಕರ್ಮಿ ಗಿರೀಶ್ ಮಾಚಳ್ಳಿ ನಮ್ಮ ನಡುವಿನ ಅದ್ಭುತ ಧೈತ್ಯ ಪ್ರತಿಭೆ. ತಮ್ಮ ನಾಟಕಗಳಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರವರ ಬರಹಗಳನ್ನು ಮತ್ತು ಚಿಂತನೆಗಳನ್ನು ಅವರು ನೀಡುತ್ತಾ ಬಂದಿದ್ದಾರೆ. ಚಾರ್ವಾಕ ಕಲ್ಚರಲ್ ಅಂಡ್ ಸೋಷಿಯಲ್ ಎಂಬ ಟ್ರಸ್ಟ್ ಎಂಬ...