ದಿನದ ಸುದ್ದಿ7 years ago
ರಂಗಶಿಕ್ಷಣ ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನ
ಸುದ್ದಿದಿನ,ಶಿವಮೊಗ್ಗ,: ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 2019 ಹಾಗೂ 20ನೇ ಸಾಲಿನ ರಂಗಶಿಕ್ಷಣ ಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನಿಸಲಾಗಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪದವಿಧರರಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದೆ. ಒಂದು...