ದಿನದ ಸುದ್ದಿ3 years ago
ದಾವಣಗೆರೆ | ಡಿಆರ್ ಆರ್ ಕಾಲೇಜು ಪ್ರವೇಶ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಇಲ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಡಿಆರ್ ಆರ್ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶದ ಅವಧಿಯನ್ನು ಇದೇ ಸೆ. 2 ರ ವರೆಗೆ ವಿಸ್ತರಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಸದಾನಂದಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....