ದಿನದ ಸುದ್ದಿ4 years ago
ಸಂಭ್ರಮದಿಂದ ಪೊಲೀಸ್ ಧ್ವಜ ದಿನ ಆಚರಣೆ | ಪೊಲೀಸರಿಗೆ ಶಿಸ್ತು, ಸಂಯಮ ಬಹಳ ಅವಶ್ಯಕ : ನಿವೃತ್ತ ಪೊಲೀಸ್ ಇನ್ಸಪೆಕ್ಟರ್ ಅನಿಲ ಕುಲಕರ್ಣಿ
ಸುದ್ದಿದಿನ,ಹುಬ್ಬಳ್ಳಿ : ಪೊಲೀಸರು ಸಮಾಜದ ಬಗ್ಗೆ ಕಳಕಳಿ ಭಾವನೆ ಹೊಂದಬೇಕು. ಸಾರ್ವಜನಿಕ ನೆಮ್ಮದಿಗೆ ಕಾರ್ಯ ಪ್ರವೃತ್ತರಾಗಬೇಕು. ಪೊಲೀಸ್ ಸಿಬ್ಬಂದಿಗೆ ಶಿಸ್ತು ಮತ್ತು ಸಂಯಮ ಬಹಳ ಅವಶ್ಯಕವಾಗಿರುತ್ತದೆ ಎಂದು ನಿವೃತ್ತ ಪೊಲೀಸ್ ಇನ್ಸಪೆಕ್ಟರ್ ಅನಿಲ ಕುಲಕರ್ಣಿ ಹೇಳಿದರು....