ದಿನದ ಸುದ್ದಿ5 years ago
ಫೆ.23 ರಂದು ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ಕುರಿತು ಕಾರ್ಯಾಗಾರ
ಸುದ್ದಿದಿನ,ದಾವಣಗೆರೆ : ಕೇಂದ್ರ ಸರ್ಕಾರದ ಸಾಮಾರ್ಥ್ಯಾ ಭಿವೃದ್ದಿ ಯೋಜನೆಯಡಿಯಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು ಮತ್ತು ಇ-ಆಡಳಿತ ಕೇಂದ್ರ ಬೆಂಗಳೂರು ಇವರ ಸಹಯೋಗದೊಂದಿಗೆ ಜಿಲ್ಲಾ ತರಬೇತಿ ಸಂಸ್ಥೆ ದಾವಣಗೆರೆ ಇವರು ‘ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ’...