ದಿನದ ಸುದ್ದಿ2 days ago
ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು. ಅವರು ಇಂದು (ಎ.14)...