ದಿನದ ಸುದ್ದಿ3 weeks ago
ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್ಲೈನ್ ಮೂಲಕ...