ಸುದ್ದಿದಿನ,ದಾವಣಗೆರೆ:ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳ ಮೇರೆಗೆ ಪುರಸಭಾ, ಪಟ್ಟಣ ಪಂಚಾಯಿತಿ ಮತ ಕ್ಷೇತ್ರದಿಂದ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ...
ಸುದ್ದಿದಿನಡೆಸ್ಕ್:ವಿವಿಧ ಕಾರಣಗಳಿಂದ ತೆರವಾಗಿರುವ, ರಾಜ್ಯದ 133 ತಾಲೂಕುಗಳ, 222 ಗ್ರಾಮ ಪಂಚಾಯಿತಿಗಳ, ೨೬೦ ಸದಸ್ಯ ಸ್ಥಾನಗಳಿಗೆ, ಮೇ 11 ರಂದು ಚುನಾವಣೆ ನಿಗದಿಯಾಗಿದೆ ಎಂದು, ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. ಇದೇ 22 ರಂದು ಚುನಾವಣಾ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ನಗರದ ನಿಜಲಿಂಗಪ್ಪ ಬಡಾವಣೆಯ ಸರ್ಕಾರಿ ನೌಕರರ ಸಂಘದ ಮೇರಿದೇವಾಸಿಯಾ ಕನ್ವೆನ್ಷನ್ ಹಾಲ್ನಲ್ಲಿ ಅ.28 ರಿಂದ ನವಂಬರ್ 7...
ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ 34ಮತಗಟ್ಟೆಗಳ ಹೆಸರು ಪರಿಷ್ಕರಣೆಗೆ ಭಾರತ ಚುನಾವಣಾ ಆಯೋಗ ಅನುಮೋದನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅವರು ಇಂದು ರಾಜಕೀಯ ಪಕ್ಷಗಳ...
ಸುದ್ದಿದಿನ,ದಾವಣಗೆರೆ:ದಾವಣಗೆರೆ ಮಹಾನಗರಪಾಲಿಕೆ ಮಹಾಪೌರ, ಉಪಮಹಾಪೌರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆಯಲಿದೆ. ಸೆ.27 ರ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆ...
ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ 2024-29 ನೇ ಸಾಲಿಗೆ ಚುನಾವಣೆ ನಡೆಯಲಿದ್ದು ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲಾ ಇಲಾಖೆಯ ನೌಕರರ ವಿವರವನ್ನು ಪಡೆದುಕೊಂಡು ಕರಡು ಮತದಾರರ ಪಟ್ಟಿಯನ್ನು ತಯಾರಿಸಲಾಗಿದೆ. ಸರ್ಕಾರಿ ನೌಕರರ ಇಲಾಖಾವಾರು...
ಸುದ್ದಿದಿನಡೆಸ್ಕ್:ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಕಣದಲ್ಲಿದ್ದ ಅಭ್ಯರ್ಥಿಗಳು, ಪ್ರಾರಂಭದಿಂದ ಚುನಾವಣಾ ಫಲಿತಾಂಶದವರೆಗೂ ಮಾಡಿರುವ ಚುನಾವಣಾ ವೆಚ್ಚಗಳ ಕುರಿತು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕಾಗಿದೆ. ಈ ಹಿನ್ನೆಯಲ್ಲಿ ನಿಗತ ಅವಧಿಯೊಳಗೆ ಎಲ್ಲಾ ದಾಖಲೆಗಳನ್ನು ಸಲ್ಲಿಸುವಂತೆ ಹಾಸನ...
ಸುದ್ದಿದಿನ,ಬೆಂಗಳೂರು:ದಕ್ಷಿಣ ಭಾರತದಲ್ಲಿ ಕರ್ನಾಟಕವು ಬಿಜೆಪಿಯ ಭದ್ರಕೋಟೆ ಎಂಬುದು ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯದ 19 ನೂತನ ಎನ್ಡಿಎ ಸಂಸದರ ಸನ್ಮಾನದಲ್ಲಿ...
ಸುದ್ದಿದಿನ,ದಾವಣಗೆರೆ : ದೊಡ್ಡಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಜುಲೈ 4 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕಾರ್ಖಾನೆಯ ಕಚೇರಿ ಸ್ಥಳದಲ್ಲಿ ನಡೆಯಲಿದೆ....
ಸುದ್ದಿದಿನಡೆಸ್ಕ್: ಜೂನ್ 3 ರಂದು ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಈಗಾಗಲೇ ಪ್ರಕಟಗೊಂಡಿದ್ದು, 6 ಕ್ಷೇತ್ರಗಳಲ್ಲಿ ಮೂರು ಕಾಂಗ್ರೆಸ್ ಮತ್ತು ಮೂರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ...