ಸುದ್ದಿದಿನ,ದಾವಣಗೆರೆ : ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ7 ಕ್ಷೇತ್ರಗಳಿಂದ 6 ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಒಬ್ಬರು ಬಿಜೆಪಿಯಿಂದ ಜಯ ಗಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದ್ದಾರೆ....
ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಮತಗಳ ಎಣಿಕೆ ಬಹುತೇಕ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಡಳಿತಾರೂಢ ಬಿಜೆಪಿ ಸೋಲು ಅನುಭವಿಸಿದೆ. ಕಾಂಗ್ರೆಸ್ 136 ಕ್ಷೇತ್ರಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ...
ಸುದ್ದಿದಿನ, ದಾವಣಗೆರೆ: ಪಕ್ಷೇತರರನ್ನು ಆಯ್ಕೆ ಮಾಡುವಲ್ಲಿ ಇತಿಹಾಸ ನಿರ್ಮಿಸಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮತದಾರರು, ಮಾಡಾಳ್ ಮಲ್ಲಿಕಾರ್ಜುನರನ್ನು ಗೆಲ್ಲಿಸುವುದರ ಮೂಲಕ ಇತಿಹಾಸವನ್ನು ಮತ್ತೆ ಮರುಕಳಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಆರುವರ್ಷ ಬಿಜೆಪಿಯಿಂದ...
ಸುದ್ದಿದಿನ ಡೆಸ್ಕ್ : ಕಳೆದ 10 ರಂದು ನಡೆದ ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತಗಳ ಎಣಿಕೆ ನಾಳೆ ಆರಂಭವಾಗಲಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಿಗ್ಗೆ 8...
ಸುದ್ದಿದಿನ ಡೆಸ್ಕ್ : ನಿನ್ನೆ ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಶೇಕಡ 72.81ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 2008ರ ಚುನಾವಣೆಯಲ್ಲಿ ಶೇಕಡ 72.44ರಷ್ಟು ಮತದಾನವಾಗಿದ್ದು ಅದಕ್ಕೆ ಹೋಲಿಸಿದರೆ ಈ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಇಂದು ಬಹುತೇಕವಾಗಿ ಶಾಂತಿಯುತ ಮತದಾನವಾಗಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗಮ ಹಾಗೂ ನ್ಯಾಯಸಮ್ಮತ ಮತದಾನಕ್ಕೆ 58 ಸಾವಿರದ 545 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಆ ಪೈಕಿ 11...
ಸುದ್ದಿದಿನ ಡೆಸ್ಕ್ : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಎಲ್ಲಾ ಕ್ಷೇತ್ರಗಳಲ್ಲಿ ಬಿಗಿಭದ್ರತೆಯಲ್ಲಿ ಈಗಷ್ಟೆ ಆರಂಭವಾಗುತ್ತಿದೆ. ಸಂಜೆ 6 ಗಂಟೆಯ ತನಕ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ...
ಸುದ್ದಿದಿನ, ಬೆಂಗಳೂರು : ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನಕ್ಕಾಗಿ ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ 304 ಡಿವೈಎಸ್ಪಿಗಳು ಸೇರಿದಂತೆ 84 ಸಾವಿರದ 119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ....
ಸುದ್ದಿದಿನ, ಬೆಂಗಳೂರು: ರಾಜ್ಯದ 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಅವರು ವಾಸಿಸುವ ಸ್ಥಳದಲ್ಲೇ ಪ್ರತ್ಯೇಕವಾಗಿ 40 ಸಾಂಪ್ರದಾಯಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಗೆ ನಾಳೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತ ಎಣಿಕೆ ಮೇ 13 ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿರುವ 28 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಾಲ್ಕು ವಿವಿಧ...