ಸುದ್ದಿದಿನ, ಬೆಂಗಳೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ, ಒಟ್ಟು 58 ಸಾವಿರದ 545 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ....
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಪ್ರಚಾರ ಬಿರುಸುಗೊಂಡಿದೆ. ಬಿಜೆಪಿ ಹಿರಿಯ ನಾಯಕ, ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಮತ್ತು ನಾಳೆ ರಾಜಧಾನಿ ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಪಕ್ಷದ...
ಸುದ್ದಿದಿನ, ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ನಾಲ್ಕು ದಿನ ಬಾಕಿಯಿದ್ದು ಪ್ರಚಾರಕಾರ್ಯ ಪರಾಕಾಷ್ಠೆ ತಲುಪಿದೆ. ಬಹಿರಂಗ ಪ್ರಚಾರಕ್ಕೆ ಸೋಮವಾರ ಸಂಜೆ 6 ಗಂಟೆಯವರೆಗೆ ಅವಕಾಶವಿದೆ. ನಂತರ ಮನೆ-ಮನೆಗೆ ತೆರಳಿ ಮತ ಯಾಚಿಸಲು...
ಸುದ್ದಿದಿನ, ಮೈಸೂರು : ಸಿದ್ದರಾಮಯ್ಯ ಅವರು ಬೆಂಕಿ ಇದ್ದ ಹಾಗೆ ಬೆಂಕಿಯ ಜೊತೆ ಸರಸ ಆಡಬಾರದು ಎಂದು ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣಗೆ ಟಾಂಗ್ ಕೊಟ್ಟರು ನಟ ದುನಿಯಾ ವಿಜಯ್. ನಟ ದುನಿಯಾ ವಿಜಿ, ನಟಿ ನಿಶ್ವಿಕಾ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ನಡೆಯಲಿದ್ದು ಅದರ ಪೂರ್ವಭಾವಿಯಾಗಿ ಕೇಂದ್ರ ಚುನಾವಣಾ ಆಯೋಗ ಮೊದಲನೆ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡುವ ಕಾರ್ಯಕ್ರಮ ಕಳೆದ...
ಸುದ್ದಿದಿನ, ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ವಿಧಾನಸಭಾ ಚುನಾವಣೆಗೆ 378 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅದರಲ್ಲಿ 115 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಬಿ-ಪ್ಯಾಕ್ ತನ್ನ ವರದಿಯಲ್ಲಿ ತಿಳಿಸಿದೆ. ಕೆಲವು ಅಭ್ಯರ್ಥಿಗಳ ಮೇಲೆ...
ಸುದ್ದಿದಿನ ಡೆಸ್ಕ್ : ಮತದಾನ ದಿನದಂದು ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಅಂದು ಬೆಳಗ್ಗೆ 5 ರಿಂದ ರಾತ್ರಿ 8 ರವರೆಗೆ ಸುಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಅಭ್ಯರ್ಥಿ ಬಿ.ಜಿ. ಅಜಯ್ಕುಮಾರ್ ಪರ ನಗರದಲ್ಲಿ ಚಿತ್ರನಟ ಸುದೀಪ್ ಅಬ್ಬರದ ಪ್ರಚಾರ ನಡೆಸಿದರು. ನಗರದ ನಿಟ್ಟುವಳ್ಳಿ ದುರ್ಗಾಂಬಿಕಾ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಕಣ ದಿನದಿಂದ ದಿನಕ್ಕೆ ಬಿರುಸುಗೊಳ್ಳುತ್ತಿದೆ. ಮತದಾರರ ಒಲೈಕೆಗೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡದಲ್ಲಿ ಕೇಂದ್ರ ರಕ್ಷಣಾ ಸಚಿವ...
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಸಭೆಗಳು, ಅನಧಿಕೃತ ಪ್ರಚಾರ ಸೇರಿದಂತೆ ಇಲ್ಲಿಯವರೆಗೆ ಒಟ್ಟು 673 ಎಫ್ಐಆರ್ ದಾಖಲಿಸಲಾಗಿದೆ....