ಬಹಿರಂಗ5 years ago
‘ಚುನಾವಣಾ ಬಾಂಡು’ ಎಂಬ ಕುಟಿಲ ಯೋಜನೆಯನ್ನು ರದ್ದು ಮಾಡಬೇಕು, ಈಗಲೇ..!
ನಿಧಿ ನೀಡಿಕೆ ಕಾನೂನುಬದ್ಧವಾಗಿರುವ ವರೆಗೆ ರಾಜಕೀಯ ಪಕ್ಷಗಳಿಗೆ ಯಾರು ನಿಧಿ ನೀಡುತ್ತಾರೆ ಎಂದು ತಿಳಿಯುವ ಹಕ್ಕು ಸಾರ್ವಜನಿಕರಿಗೆ ಇಲ್ಲ ಎಂಬ ಒಂದು ದಂಗುಬಡಿಸುವ ಹೇಳಿಕೆಯನ್ನು ಸರಕಾರದ ಪರವಾಗಿ ಅಟಾರ್ನಿ ಜನರಲ್ ನೀಡಿದ್ದಾರೆ. ತದ್ವಿರುದ್ಧವಾಗಿ, ಸುಪ್ರಿಂ ಕೋರ್ಟ್...