ಸುದ್ದಿದಿನ, ಬೆಂಗಳೂರು : ಮುಕ್ತ ಮತ್ತು ನ್ಯಾಯ ಸಮ್ಮತ ಮತದಾನಕ್ಕಾಗಿ ವ್ಯಾಪಕ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ 304 ಡಿವೈಎಸ್ಪಿಗಳು ಸೇರಿದಂತೆ 84 ಸಾವಿರದ 119 ಅಧಿಕಾರಿ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ....
ಸುದ್ದಿದಿನ, ಬೆಂಗಳೂರು: ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳಲ್ಲಿ, ಒಟ್ಟು 58 ಸಾವಿರದ 545 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ....
ಸುದ್ದಿದಿನ, ಬೆಂಗಳೂರು : ಇದೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸಂಜೆ ತೆರೆ ಬಿದ್ದಿದೆ. ಇನ್ನೇನಿದ್ದರು ಅಭ್ಯರ್ಥಿಗಳು ಮತ್ತು ಸ್ಥಳೀಯ ರಾಜಕೀಯ ಮುಖಂಡರು ಮನೆ-ಮನೆಗೆ ತೆರಳಿ ಮತಯಾಚನೆಗೆ ಅವಕಾಶವಿರುತ್ತದೆ. ಬಹಿರಂಗ...
ಸುದ್ದಿದಿನ ಡೆಸ್ಕ್ : ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಎಲ್ಲೆಡೆ ತಾರಕಕ್ಕೇರಿದ್ದು, ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ನಡೆಸಿದರು. ಬಿಜೆಪಿ ಹಿರಿಯ ಧುರೀಣ, ಪ್ರಧಾನಿ ನರೇಂದ್ರ ಮೋದಿ...
ಸುದ್ದಿದಿನ, ಬೆಂಗಳೂರು : ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಇದೇ 10 ರಂದು ನಡೆಯಲಿದ್ದು, 48 ಗಂಟೆಗಳ ಮೊದಲು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ಮಾಧ್ಯಮ, ಮುದ್ರಣ ಮಾಧ್ಯಮ ಸೇರಿದಂತೆ ಎಲ್ಲ ವಾಹಿನಿ ಮತ್ತು ಇತರ ಯುಟ್ಯೂಬ್ಗಳಲ್ಲಿ...
ಸುದ್ದಿದಿನ, ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ವಿಧಾನಸಭಾ ಚುನಾವಣೆಗೆ 378 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಅದರಲ್ಲಿ 115 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳಿವೆ ಎಂದು ಬಿ-ಪ್ಯಾಕ್ ತನ್ನ ವರದಿಯಲ್ಲಿ ತಿಳಿಸಿದೆ. ಕೆಲವು ಅಭ್ಯರ್ಥಿಗಳ ಮೇಲೆ...
ಸುದ್ದಿದಿನ ಬೆಂಗಳೂರು : ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ನಡೆಸುತ್ತಿರುವ ಸಿದ್ಧತೆಗಳ ಕುರಿತು ಕೇಂದ್ರ ಚುನಾವಣಾ ಆಯೋಗ ನಿನ್ನೆ ಸಮಗ್ರ ಪರಿಶೀಲನೆ ನಡೆಸಿತು. ಚುನಾವಣಾ ವ್ಯವಸ್ಥೆಗಳು, ಕಾನೂನು ಮತ್ತು...
ಸುದ್ದಿದಿನ ಡೆಸ್ಕ್ : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಮತಗಟ್ಟೆ ಕುರಿತು ಜಾಗೃತಿ ಮೂಡಿಸುವ ’ನಮ್ಮ ನಡೆ ಮತಗಟ್ಟೆ ಕಡೆ’ ಅಭಿಯಾನಕ್ಕೆ ಇಂದು ಚಾಲನೆ ದೊರಕಿದೆ. “ಪ್ರಜಾಪ್ರಭುತ್ವದ ಹಬ್ಬ” ದ...
ಸುದ್ದಿದಿನ,ನವದೆಹಲಿ : ಬಿಬಿಎಂಪಿ (ಬೆಂಗಳೂರು ಮಹಾನಗರ ಪಾಲಿಕೆ) ಚುನಾವಣೆ ನಡೆಸುವ ಪ್ರಕರಣದ ವಿಚಾರಣೆಯನ್ನ ಸುಪ್ರೀಂಕೋರ್ಟ್ ಜುಲೈ 26 ಕ್ಕೆ ಮುಂದೂಡಿದೆ. ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆಯನ್ನು...
ಸುದ್ದಿದಿನ ಡೆಸ್ಕ್ : ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಮೈತ್ರಿಕೂಟದಿಂದ ಅಭ್ಯರ್ಥಿಯಾಗಿರುವ ದೌಪದಿ ಮುರ್ಮು ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಮುರ್ಮು ಅವರನ್ನು ವೈಭವದಿಂದ ಸ್ವಾಗತಿಸಲು ಕರ್ನಾಟಕ ಬಿಜೆಪಿ ಘಟಕ ಸಿದ್ಧತೆ ಮಾಡಿಕೊಂಡಿದೆ. ಬಿಜೆಪಿ ಮಹಿಳಾ ಮೊರ್ಚಾದಿಂದಲೂ...