ಸುದ್ದಿದಿನ ಡೆಸ್ಕ್ : ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಬೇಕಿದ್ದ ಚುನಾವಣೆಯಲ್ಲಿ ಎಲ್ಲಾ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಕಾಂಗ್ರೆಸ್ನಿಂದ ಐವಾನ್ ಡಿಸೋಜಾ, ಕೆ.ವಿ.ಗೋವಿಂದರಾಜು, ಜಗದೇವ್ ಗುತ್ತೇದಾರರ್, ಬಲ್ಕಿಶ್ಬಾನು, ಎನ್.ಎಸ್.ಬೋಸರಾಜು, ಎ....
ಸುದ್ದಿದಿನ ಡೆಸ್ಕ್ : ಹದಿನೆಂಟನೇ ಲೋಕಸಭಾ ಚುನಾವಣಾ ಫಲಿತಾಂಶದ ಕಿರುನೋಟ ಈ ರೀತಿ ಇದೆ. ಬಿಜೆಪಿ ನಾಯಕರಾದ ನರೇಂದ್ರ ಮೋದಿ, ವಾರಾಣಸಿಯಿಂದ ಅಮಿತ್ ಶಾ, ಗಾಂಧಿನಗರದಿಂದ, ಬಿಕನೇರ್ ನಿಂದ ಅರ್ಜುನ್ ರಾಮ್ ಮೇಘ್ವಾಲ್, ಜೋದ್ಪುರದಿಂದ ಗಜೇಂದ್ರ...
ಸುದ್ದಿದಿನ,ದಾವಣಗೆರೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆದಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಡಾ; ಪ್ರಭಾ ಮಲ್ಲಿಕಾರ್ಜುನ್ ಅವರು 26094 ಮತಗಳ ಅಂತರದಿಂದ ಜಯಶಾಲಿಯಾಗಿದ್ದಾರೆ. ಲೋಕಸಭಾ ಚುನಾವಣೆ ದೇಶದಲ್ಲಿ 7 ಹಂತಗಳಲ್ಲಿ...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ....
ಸುದ್ದಿದಿನ ಡೆಸ್ಕ್ : ಲೋಕಸಭೆಯ 543 ಸ್ಥಾನಗಳ ಪೈಕಿ ಒಂದು ಸ್ಥಾನದಲ್ಲಿ ಬಿಜೆಪಿ ಜಯ ಗಳಿಸಿದೆ. ಉಳಿದ 542 ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿದೆ. ಬಿಜೆಪಿ-233, ಐಎನ್ಸಿ-94, ಎಸ್ಪಿ-35, ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್-ಎಐಟಿಸಿ-24, ಡಿಎಂಕೆ-19,...
ಸುದ್ದಿದಿನ ಡೆಸ್ಕ್ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ದೇಶದ 64.2 ಕೋಟಿ ಮತದಾರರು ಭಾಗವಹಿಸುವ ಮೂಲಕ ಭಾರತ ಜಾಗತಿಕ ದಾಖಲೆ ನಿರ್ಮಿಸಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ ಮುಖ್ಯ...
ಸುದ್ದಿದಿನ ಡೆಸ್ಕ್ : ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿಯು ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಪರಿಷತ್ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ...
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಆರು ಕ್ಷೇತ್ರಗಳಲ್ಲಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಮೂರು ಲಕ್ಷದ 63ಸಾವಿರದ 573ಮಂದಿ ಮತದಾರದಿದ್ದಾರೆ. ನೊಂದಾಯಿತ...
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ...
ಸುದ್ದಿದಿನ ಡೆಸ್ಕ್ : ದೇಶದಲ್ಲಿ ಲೋಕಸಭಾ ಚುನಾವಣೆಯ 6ನೇ ಹಂತಕ್ಕಾಗಿ ಇಂದು ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಈ ಹಂತದಲ್ಲಿ 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ...