ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಮತ್ತು ಕುಕ್ಕುವಾಡ ಹಾಗೂ ಚನ್ನಗಿರಿ ತಾಲ್ಲೂಕಿನ ಹೊಸಕೆರೆ ಗ್ರಾಮ ಪಂಚಾಯತಿಯ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯರ ಸ್ಥಾನವನ್ನು ತುಂಬಲು ಮೇ 20ರಂದು ನಡೆಯುವ ಚುನಾವಣೆ ಹಿನ್ನಲೆಯಲ್ಲಿ ಮೇ.18...
ಸುದ್ದಿದಿನ ಡೆಸ್ಕ್ : ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಇಂದು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ವಿಧಾನಸಭೆಯ ಕಾರ್ಯದರ್ಶಿಯು ಆಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದ್ದು,...
ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಸಂಬಂಧ ಇಂದು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. 7 ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದೆ....
ಸುದ್ದಿದಿನ,ಮಾಯಕೊಂಡ : ದಾವಣಗೆರೆ ದಕ್ಷಿಣ ವಲಯದ ಕರ್ನಾಟಕ ರಾಜ್ಯ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕಕ್ಕೆ ತೆರವಾಗಿದ್ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಹಳೆಬೆಳನೂರು ಸ.ಕಿ.ಪ್ರಾ.ಶಾಲೆ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಫೆ.25 ರಂದು ಬೆಳಗ್ಗೆ 11 ಗಂಟೆಗೆ ದಾವಣಗೆರೆ ಮಹಾನಗರ ಪಾಲಿಕೆಯ ಚುನಾವಣಾ ಸಭೆಯನ್ನು ದಾವಣಗೆರೆ...
ಸುದ್ದಿದಿನ,ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಅವಧಿ ಮುಗಿದಿರುವ ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣಪಂಚಾಯತಿ ಸಾರ್ವತ್ರಿಕ ಚುನಾವಣೆಯನ್ನು ದಿ:29/04/2021 ರಂದು ನಡೆಸಲು ಉದ್ದೇಶಿಸಿದ್ದು, ಏ.08 ರಂದು ಜಿಲ್ಲಾಧಿಕಾರಿಗಳು ವೇಳಾಪಟ್ಟಿಯನ್ನು ಹೊರಡಿಸಿರುತ್ತಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ...
ಸುದ್ದಿದಿನ, ದಾವಣಗೆರೆ : ಪ್ರಾಮಾಣಿಕತೆ, ಬದ್ಧತೆ, ನಿಷ್ಠೆಗೆ ಹೆಸರಾದ ಕನ್ನಡ ಪರ ಕಳಕಳಿಯ ಕ್ರೀಯಾಶೀಲ ವ್ಯಕ್ತಿತ್ವದ ಡಾ. ಮಂಜುನಾಥ್ ಕುರ್ಕಿಯವರು ಮತ್ತೊಮ್ಮೆ ಗೆಲ್ಲಬೇಕು ಎಂದು ಸಾಹಿತಿ ಎನ್. ಟಿ ಎರ್ರಿಸ್ವಾಮಿ ಆಶಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ...
ಸುದ್ದಿದಿನ ಡೆಸ್ಕ್ : ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಶಾಸಕರು ಹಾಗೂ...
ಸುದ್ದಿದಿನ,ದಾವಣಗೆರೆ : ಮೇ.09 ರಂದು ನಡೆಯಲಿರುವ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಲಿರುವ ಬಿ.ವಾಮದೇವಪ್ಪ ಅವರು ಇದೇ ಬರುವ ಮಾ.29 ಸೋಮವಾರದಂದು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಸೋಮವಾರ ಮಧ್ಯಾಹ್ನ 12-15ಕ್ಕೆ...
ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣಾ ಸಭೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಫೆ.24 ರಂದು ಬೆಳಿಗ್ಗೆ 11 ಗಂಟೆಗೆ ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ...