ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ ತಿಂಗಳ ವಿದ್ಯುತ್ ಬಿಲ್ ಪ್ರತಿ ಯೂನಿಟ್ ಗೆ...
ಸುದ್ದಿದಿನ,ದಾವಣಗೆರೆ : ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ರಾಜ್ ಇಲಾಖೆಗೆ ಸಂಬಂಧಿಸಿದಂತೆ ಮೇ-2022ರ ಅಂತ್ಯಕ್ಕೆ ಬೆಸ್ಕಾಂ ದಾವಣಗೆರೆ ವಿಭಾಗದ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿನ 19 ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಕುಡಿಯುವ ನೀರು ಮತ್ತು ಬೀದಿ ದೀಪ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಲ್ಲಿದ್ದಲು ದಾಸ್ತಾನು ಸಾಕಷ್ಟು ಇದ್ದು, ಕೆಪಿಸಿಎಲ್ನ ಎಲ್ಲ 13 ಉಷ್ಣ ವಿದ್ಯುತ್ ಸ್ಥಾವರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಇಂಧನ ಸಚಿವ ವಿ. ಸುನಿಲ್ಕುಮಾರ್ ತಿಳಿಸಿದ್ದಾರೆ. ಥರ್ಮಲ್ ವಿದ್ಯುತ್ ಘಟಕಗಳು...
ಸುದ್ದಿದಿನ,ದಾವಣಗೆರೆ :ಮಹಾನಗರಪಾಲಿಕೆಯ ವಿವಿದ ಸ್ಥಳಗಳಲ್ಲಿ ಬೆ.ವಿ.ಕಂ ನಗರ ಉಪ ವಿಭಾಗ-1 ವಿದ್ಯುತ್ ಪರಿವರ್ತಕಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವದರಿಂದ ಮೇ.06 ರಂದು ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸರಸ್ವತಿ ನಗರ ಶಾಖೆ-1 ವ್ಯಾಪ್ತಿಯ ಸರಸ್ವತಿ ನಗರ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೆ.ವಿ.ಕಂ.ನ ಸಿಬ್ಬಂದಿಯೆಂದು ಹೇಳಿಕೊಂಡು ವಿದ್ಯುತ್ ಬಿಲ್ ಪಾವತಿಸುವುದಾಗಿ ಹಣ ಕೇಳಿ ಪಡೆದು ಬಿಲ್ ಪಾವತಿಸದೇ ವಂಚನೆ ಮಾಡಿರುವ ಕೆಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬಂದಿರುತ್ತವೆ. ಈ ನಿಟ್ಟಿನಲ್ಲಿ...
ಡಾ.ಎನ್.ಬಿ.ಶ್ರೀಧರ ಭಾಗ -01 “ಅಯ್ಯಯ್ಯೋ.ಕರೆಂಟಾ…ನಮ್ ಮನೇಗಂತೂ ಬ್ಯಾಡವೇ ಬ್ಯಾಡ… ಸ್ವಿಚ್ ಆಫ಼್ ಮಾಡದೇ ಮುಟ್ಟಿದ್ದ್ರೆ …ಸರ್ …ಅಂತ ಮೈಯಲ್ಲಿನ ರಕ್ತ ಎಲ್ಲಾ ಎಳ್ಕಳತ್ತೆ..ಮೈಯಲ್ಲಿನ ನರಗಳಲ್ಲಿ ಹರಿದು ಶಕ್ತಿಯನ್ನೆಲ್ಲಾ ಹಿಂಡಿ ಹಿಪ್ಪೆ ಮಾಡುತ್ತೆ.. ಪಂಪಿನಿಂದ ಎತ್ತಿದ ನೀರಲ್ಲಿ...
ವರದಿ- ನಿಂಗಣ್ಣ.ಕೆ ಸುದ್ದಿದಿನ,ಯಾದಗಿರಿ : ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ನೆರೆ ರಾಜ್ಯ ಮಹಾರಾಷ್ಟ್ರ ದಲ್ಲಿ ಭಾರಿ ಪ್ರಮಾಣ ಮಳೆಯಾದುದರಿಂದ ಕೃಷ್ಣ ನದಿ ದಡದಲ್ಲಿ ಇರುವ ನೀಲಕಂಠರಾಯನ ಕಡ್ಡಿ ನಡುಗಡ್ಡೆಯಂತಾಗಿತ್ತು. ಪ್ರವಾಹದಿಂದ ವಿದ್ಯುತ್ ಸಂಪರ್ಕ...