ದಿನದ ಸುದ್ದಿ4 hours ago
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ...