ದಿನದ ಸುದ್ದಿ1 year ago
ಸಂತೇಬೆನ್ನೂರು | ಈಶ್ವರೀ ವಿ ವಿ ಯಲ್ಲಿ ಇಂಜಿನಿಯರ್ಸ್ ಡೇ ಆಚರಣೆ
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನ ಸಂತೇಬೆನ್ನೂರು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಇಂಜಿನಿಯರ್ಸ್ ದಿನಾಜರಣೆಯನ್ನು ದೀಪ ಬೆಳಗಿಸುವ ಮೂಲಕ ಆಚರಿಸಲಾಯಿತು . ಸರ್ ಎಂ ವಿಶ್ವೇಶ್ವರಯ್ಯ ಅವರ ಸೇವೆ, ಸಾಧನೆ, ಕೊಡುಗೆಗಳನ್ನು ಸ್ಮರಿಸಿ , ಪ್ರಸ್ತುತ ಅಭಿಯಂತರರ...