ಸುದ್ದಿದಿನ,ಬಳ್ಳಾರಿ:ನಗರದ ಹಿರಿಯಾಳುಕುಡಂನ ಈದ್ಗಾ ರಸ್ತೆಯ ಇಂಗ್ಲೀಷ್ ಮಾಧ್ಯಮದ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಖಾಲಿ ಇರುವ ಆಂಗ್ಲ ಭಾಷೆ ಶಿಕ್ಷಕರ (ಒಂದು) ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರ್ಕಾರಿ ಆದರ್ಶ ವಿದ್ಯಾಲಯದ ಮುಖ್ಯಗುರುಗಳು ತಿಳಿಸಿದ್ದಾರೆ. ಸರ್ಕಾರಿ...
ಸುದ್ದಿದಿನಡೆಸ್ಕ್: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ,...
ಸುದ್ದಿದಿನ,ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ. ಮದ್ರಾಸ್ ಐ ಈ...
ಸುದ್ದಿದಿನ ,ಚಿತ್ರದುರ್ಗ : ನಗರದ ಮಾಜಿ ಸೈನಿಕರು ಹಾಗೂ ನಿವೃತ್ತ ಬಡ್ತಿ ಶಿಕ್ಷಕರಾದ ಆರ್. ವಿಜಯ್ ಕುಮಾರ್ (66) ಅವರ ಕೈಲಾಸ ಸಮಾರಾಧನೆಯು ಇದೇ 16 ರಂದು ಭಾನುವಾರ ಹೊಸದುರ್ಗ ತಾಲೂಕಿನ ಮೃತರ ಸ್ವಗೃಹ ದೇವಪುರ...
ಸುದ್ದಿದಿನ, ದಾವಣಗೆರೆ: ಪಕ್ಷೇತರರನ್ನು ಆಯ್ಕೆ ಮಾಡುವಲ್ಲಿ ಇತಿಹಾಸ ನಿರ್ಮಿಸಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮತದಾರರು, ಮಾಡಾಳ್ ಮಲ್ಲಿಕಾರ್ಜುನರನ್ನು ಗೆಲ್ಲಿಸುವುದರ ಮೂಲಕ ಇತಿಹಾಸವನ್ನು ಮತ್ತೆ ಮರುಕಳಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಆರುವರ್ಷ ಬಿಜೆಪಿಯಿಂದ...
ಸುದ್ದಿದಿನ,ಚಿತ್ರದುರ್ಗ: ಸಮಷ್ಠಿ ಮತ್ತು ಸಮನ್ವಯತೆಯಿಂದ ಕೆಲಸ ನಿರ್ವಹಿಸಿದಾಗ ನಮ್ಮ ವೃತ್ತಿಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಸಿ.ಟಿ.ಇ ಸಹನಿರ್ದೇಶಕ ಹೆಚ್.ಮಂಜುನಾಥ್ ಹೇಳಿದರು. ನಗರದ ಡಯಟ್ನಲ್ಲಿ ಡಿ.ಎಸ್.ಇ.ಆರ್.ಟಿ ಕಚೇರಿಗೆ ವರ್ಗಾವಣೆಯಾಗಿರುವ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಅವರಿಗೆ ಶುಕ್ರವಾರ ಆಯೋಜಿಸಿದ್ದ...
ಸುದ್ದಿದಿನ,ಚಿತ್ರದುರ್ಗ: ಸಾಮಾಜಿಕ ಸಾಮರಸ್ಯದಿಂದ ಸಮಾಜದ ಪ್ರಗತಿ ( Social Development ) ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ( DIET principal – S.K.B. Prasad ) ಹೇಳಿದರು. ನಗರದ ಡಯಟ್ನಲ್ಲಿ ಗುರುವಾರ ಆಯೋಜಿಸಿದ್ದ...
ಸುದ್ದಿದಿನ ಡೆಸ್ಕ್ : ಇಂದು ’ವಿಭಜನೆಯ ಕರಾಳ ನೆನಪಿನ ದಿನ’(Partition Horrors Remembrance Day). 1947ರಲ್ಲಿ ಭಾರತ ( India ) ವಿಭಜನೆಯ ವೇಳೆ ಸಂಕಷ್ಟಕ್ಕೀಡಾದ ಜನತೆ ಅನುಭವಿಸಿದ ಕಷ್ಟ ಮತ್ತು ಅವರ ತ್ಯಾಗಗಳನ್ನು ಸ್ಮರಿಸುವ...
ಸುದ್ದಿದಿನ,ದಾವಣಗೆರೆ: ನಗರದ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಟ್ರ್ಯಾಕ್ಟರ್ ಮತ್ತು ಶಾಲಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫುಡ್ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಶಾಲಾ ಬಸ್ ನಲ್ಲಿದ್ದ ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...