ಸುದ್ದಿದಿನಡೆಸ್ಕ್: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ,...
ಸುದ್ದಿದಿನ,ದಾವಣಗೆರೆ : ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ. ಮದ್ರಾಸ್ ಐ ಈ...
ಸುದ್ದಿದಿನ ,ಚಿತ್ರದುರ್ಗ : ನಗರದ ಮಾಜಿ ಸೈನಿಕರು ಹಾಗೂ ನಿವೃತ್ತ ಬಡ್ತಿ ಶಿಕ್ಷಕರಾದ ಆರ್. ವಿಜಯ್ ಕುಮಾರ್ (66) ಅವರ ಕೈಲಾಸ ಸಮಾರಾಧನೆಯು ಇದೇ 16 ರಂದು ಭಾನುವಾರ ಹೊಸದುರ್ಗ ತಾಲೂಕಿನ ಮೃತರ ಸ್ವಗೃಹ ದೇವಪುರ...
ಸುದ್ದಿದಿನ, ದಾವಣಗೆರೆ: ಪಕ್ಷೇತರರನ್ನು ಆಯ್ಕೆ ಮಾಡುವಲ್ಲಿ ಇತಿಹಾಸ ನಿರ್ಮಿಸಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮತದಾರರು, ಮಾಡಾಳ್ ಮಲ್ಲಿಕಾರ್ಜುನರನ್ನು ಗೆಲ್ಲಿಸುವುದರ ಮೂಲಕ ಇತಿಹಾಸವನ್ನು ಮತ್ತೆ ಮರುಕಳಿಸುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಪಕ್ಷವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಆರುವರ್ಷ ಬಿಜೆಪಿಯಿಂದ...
ಸುದ್ದಿದಿನ,ಚಿತ್ರದುರ್ಗ: ಸಮಷ್ಠಿ ಮತ್ತು ಸಮನ್ವಯತೆಯಿಂದ ಕೆಲಸ ನಿರ್ವಹಿಸಿದಾಗ ನಮ್ಮ ವೃತ್ತಿಯಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಸಿ.ಟಿ.ಇ ಸಹನಿರ್ದೇಶಕ ಹೆಚ್.ಮಂಜುನಾಥ್ ಹೇಳಿದರು. ನಗರದ ಡಯಟ್ನಲ್ಲಿ ಡಿ.ಎಸ್.ಇ.ಆರ್.ಟಿ ಕಚೇರಿಗೆ ವರ್ಗಾವಣೆಯಾಗಿರುವ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಅವರಿಗೆ ಶುಕ್ರವಾರ ಆಯೋಜಿಸಿದ್ದ...
ಸುದ್ದಿದಿನ,ಚಿತ್ರದುರ್ಗ: ಸಾಮಾಜಿಕ ಸಾಮರಸ್ಯದಿಂದ ಸಮಾಜದ ಪ್ರಗತಿ ( Social Development ) ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ( DIET principal – S.K.B. Prasad ) ಹೇಳಿದರು. ನಗರದ ಡಯಟ್ನಲ್ಲಿ ಗುರುವಾರ ಆಯೋಜಿಸಿದ್ದ...
ಸುದ್ದಿದಿನ ಡೆಸ್ಕ್ : ಇಂದು ’ವಿಭಜನೆಯ ಕರಾಳ ನೆನಪಿನ ದಿನ’(Partition Horrors Remembrance Day). 1947ರಲ್ಲಿ ಭಾರತ ( India ) ವಿಭಜನೆಯ ವೇಳೆ ಸಂಕಷ್ಟಕ್ಕೀಡಾದ ಜನತೆ ಅನುಭವಿಸಿದ ಕಷ್ಟ ಮತ್ತು ಅವರ ತ್ಯಾಗಗಳನ್ನು ಸ್ಮರಿಸುವ...
ಸುದ್ದಿದಿನ,ದಾವಣಗೆರೆ: ನಗರದ ಕುಂದವಾಡದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಟ್ರ್ಯಾಕ್ಟರ್ ಮತ್ತು ಶಾಲಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕೋಳಿ ಫುಡ್ ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಶಾಲಾ ಬಸ್ ನಲ್ಲಿದ್ದ ಮಕ್ಕಳಿಗೆ ಯಾವುದೇ ಅಪಾಯವಾಗಿಲ್ಲ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಹುಲಿಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ‘ದುಡಿಯೋಣ ಬಾ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...
ರಮೇಶ್ ಎನ್ ಜೆ, ಮೈಸೂರು ನಾವು ಬರಲಾಗುವುದಿಲ್ಲ ನಿನ್ನ ಹತ್ತಿರ ಏಕೆಂದರೆ ನಮ್ಮಿಬ್ಬರ ನಡುವೆ ಯಾರದೋ ಇಲ್ಲಿ ಕುತಂತ್ರ ಬಿಡಿಸಲಾಗುತ್ತಿಲ್ಲ ನನಗೆ ತಿಳಿದಂತೆ ಅದರ ಸೂತ್ರ ಬಿಡಿಸಬೇಕೆಂದರೆ ಮೊದಲು ನಾವು ಆಗಬೇಕು ಯುದ್ಧದಿಂದ ಮುಕ್ತ ಸ್ವಾತಂತ್ರ....