ದಿನದ ಸುದ್ದಿ36 minutes ago
5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ...