ಸುದ್ದಿದಿನ,ಬೆಂಗಳೂರು : ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುಪಿಎ ಸರ್ಕಾರದ ಹತ್ತು ವರ್ಷಗಳಲ್ಲಿ ಕರ್ನಾಟಕಕ್ಕೆ ನೀಡಿದ್ದ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಯುಪಿಎಗಿಂತ ತಮ್ಮ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ...
ಸುದ್ದಿದಿನ, ಚಿಕ್ಕಮಗಳೂರು: ಸಿದ್ದರಾಮಯ್ಯ ಅವರು ಏನಾದರೂ ತಿಂದು ಸಾಯಲಿ, ನಮಗೂ ಅದಕ್ಕೂ ಸಂಬಂಧವೇ ಇಲ್ಲ, ಅವರು ಗೋಮಾಂಸ ತಿಂತೀನಿ, ಹಂದಿ ತಿಂತೀನಿ ಅಂತ ಸಿದ್ದರಾಮಯ್ಯ ಹೇಳುತ್ತಾರೆ ಎಂದು ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಚಿಕ್ಕಮಗಳೂರಿನ...
ಸುದ್ದಿದಿನ, ಬೆಂಗಳೂರು : ಕೆಐಎಡಿಬಿ ಜಮೀನಿನ ಡಿನೋಟಿಫಿಕೇಷನ್ ಆರೋಪದ ತನಿಖೆಯ ರದ್ದತಿಗೆ ರಾಜ್ಯ ಹೈಕೋರ್ಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಕ್ಷಣ ರಾಜೀನಾಮೆ ನೀಡಿ ಮುಕ್ತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ...
ಸುದ್ದಿದಿನ, ದಾವಣಗೆರೆ : ಕೃಷಿ ವಿರೋಧಿ ಕಾಯಿದೆಗಳ ರದ್ದತಿಗಾಗಿ ಹೋರಾಟ ನಡೆಸುತ್ತಿರುವ ರೈತರನ್ನು ಗೌರವಯುತವಾಗಿ ಕರೆದು, ಪ್ರಾಮಾಣಿಕವಾಗಿ ಮಾತುಕತೆ ನಡೆಸಬೇಕಾಗಿರುವ ನರೇಂದ್ರ ಮೋದಿ ಸರ್ಕಾರ ಕಾಟಾಚಾರದ ಮಾತುಕತೆಯ ಮೂಲಕ ತನ್ನ ಸಹಜ ಸ್ವಭಾವವಾದ ಉದ್ದಟತನ ಮತ್ತು...
ಸುದ್ದಿದಿನ, ಬೆಂಗಳೂರು : ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್ಎಸ್ಎಸ್ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ...
ಸುದ್ದಿದಿನ ಡೆಸ್ಕ್ : ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ...
ಸುದ್ದಿದಿನ ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಮೂರು ವಾರಗಳ ಕಾಲ ಅಂದರೆ ಅ.15ರ ವರೆಗೆ ವಿಸ್ತರಿಸಬೇಕೆಂದು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ ಎಂದು ಮಾಜಿಮುಖ್ಯಂಮತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಈ ಅಧಿವೇಶನದಲ್ಲಿ 35ಕ್ಕಿಂತ ಹೆಚ್ಚು ಮಸೂದೆ ಮಂಡನೆಯಾಗಲಿದೆ,...
ಸುದ್ದಿದಿನ,ಬೆಂಗಳೂರು: ಕೊರೊನಾ ಸೋಂಕಿಗೆ ಒಳಗಾಗಿದ್ದ ನಾನು ಇದೀಗ ಸಂಪೂರ್ಣ ಗುಣಮುಖನಾಗಿದ್ದೇನೆ. ಕೊರೊನಾ ವಾಸಿಯಾಗದ ಕಾಯಿಲೆ ಏನಲ್ಲ. ಆದರೆ, ಮುಂಜಾಗ್ರತೆ ವಹಿಸುವುದು ಅವಶ್ಯಕ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ಸುದ್ದಿದಿನ, ಬೆಂಗಳೂರು: ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ....
ಸುದ್ದಿದಿನ,ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸರ್ಕಾರ ಅಕ್ರಮ ಮಾಡಿಲ್ಲ, ಸಚಿವರುಗಳು ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ ? ಇದು ಭಂಡತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ...