ಸುದ್ದಿದಿನ ಡೆಸ್ಕ್ : ಚಾಮರಾಜ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿದ್ದ ಹರೀಶ್ ಗೌಡ, ನಗರಪಾಲಿಕೆ ಸದಸ್ಯರಾದ ಶಿವಕುಮಾರ್, ಶ್ರೀನಿವಾಸ್ ಹಾಗೂ ಇನ್ನಿತರ ನಾಯಕರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ...
ಸುದ್ದಿದಿನ, ಬೆಂಗಳೂರು : ಯಡಿಯೂರಪ್ಪ ಅವರಿಗೆ ಒಂದು ವೇಳೆ ಆಪರೇಷನ್ ಆಗಿ ರಕ್ತ ಬೇಕು ಅಂದ್ರೆ ಹಿಂದೂ ರಕ್ತನೇ ಕೊಡಿ ಎಂದು ಕೇಳುತ್ತಾರೋ? ಹಿಂದೂವಿನ ರಕ್ತ ಸಿಗುವವರೆಗೆ ರಕ್ತವನ್ನೇ ಪಡೆಯುವುದಿಲ್ಲವೇ? ಸಾವು, ನೋವು, ಹಸಿವಿಗೆ ಧರ್ಮವಿದೆಯೇ?...
ಸುದ್ದಿದಿನ, ಹಾವೇರಿ : ಗೋದ್ರಾ ಹತ್ಯಾಕಾಂಡದಲ್ಲಿನ ಸಾವಿರಾರು ಅಮಾಯಕರ ಸಾವಿಗೆ ಅಂದು ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಕಾರಣರಲ್ಲವೇ? ನಾನು ಮುಖ್ಯಮಂತ್ರಿಯಾಗಿ ಧರ್ಮ-ಜಾತಿಗಳ ಬೇಧವಿಲ್ಲದೆ ಅನ್ನಭಾಗ್ಯ, ವಿದ್ಯಾಸಿರಿ, ಮೈತ್ರಿ, ಮನಸ್ವಿನಿ, ಕೃಷಿಭಾಗ್ಯ, ಸಾಲಮನ್ನಾ, ಶೂಭಾಗ್ಯ ಯೋಜನೆ ನೀಡಿದ್ದೆ....
ಸುದ್ದಿದಿನ, ಬೆಂಗಳೂರು : ಪ್ರಧಾನಿ ಮೋದಿಯವರೇ 44 ಯೋಧರು ಭಯೋತ್ಪಾದಕರ ದಾಳಿಗೆ ತುತ್ತಾದರಲ್ಲ ಆಗ ನಿಮ್ಮ ಇಂಟೆಲಿಜೆನ್ಸಿ ಸತ್ತು ಹೋಗಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ‘ಮಾಧ್ಯಮ...
ಸುದ್ದಿದಿನ,ಬೆಂಗಳೂರು : ದಲಿತ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಪ್ರಧಾನಿ ಮೋದಿ ಆಡಳಿತದಲ್ಲಿ ಆತಂಕದಿಂದ ಬದುಕು ನಡೆಸುತ್ತಿದೆ. ಆದ ಕಾರಣ ನಾವು ಈ ಕೋಮುವಾದಿ ಪಕ್ಷ ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲಿಸ ಬೇಕು, ಅದೇ ನಮ್ಮ ಗುರಿ...
ಸುದ್ದಿದಿನ,ಬೆಂಗಳೂರು : ಹಿಂದಿನ ಸರ್ಕಾರಗಳ ಅವಧಿಯಲ್ಲಿ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಐಟಿ ದಾಳಿಗಳಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ಮಾಡಿದವರ ಮೇಲೆ, ಭ್ರಷ್ಟಾಚಾರಿಗಳ ಮೇಲೆ ಐಟಿ ದಾಳಿ ನಡೆಸಲಿ....
ಸುದ್ದಿದಿನ ಡೆಸ್ಕ್: ಬಿಜೆಪಿಯ ಹಾಸನ ಜಿಲ್ಲಾ ಅಧ್ಯಕ್ಷರಾದ ಯೋಗಾ ರಮೇಶ್ ಅವರನ್ನು ಇಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಬರ ಮಾಡಿಕೊಂಡೆನು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೆಲವು ದಿನಗಳ...
ಸುದ್ದಿದಿನ ಡೆಸ್ಕ್ : ಉಪಗ್ರಹ ನಿಗ್ರಹ ಕ್ಷಿಪಣಿಯ ಸಫಲ ಪ್ರಯೋಗ ವಿಜ್ಞಾನಿಗಳ ಸಾಧನೆ, ದೇಶದ ಸಾಧನೆ. ಅದು ಒಂದು ಪಕ್ಷ, ಸರ್ಕಾರ ಇಲ್ಲವೆ ಪ್ರಧಾನಿಯದ್ದಲ್ಲ, ನೆನಪಿರಲಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಅಭಿನಂದನೆ ಸಲ್ಲಬೇಕಾಗಿರುವುದು ವರ್ಷಗಳ ಕಾಲ...
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆ ರಂಗೇರಿರುವ ಈ ಸಂಧರ್ಭದಲ್ಲಿ, ರಾಜಕೀಯವಲಯದಲ್ಲಿ ಎಲ್ಲಿಲ್ಲದ ಚಟುವಟೆಕೆ ಗರಿಗೆದರಿದೆ. ಪಕ್ಷಗಳ ನಾಯಕರು ತಮ್ಮವಿರೋಧಿ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಚುನಾವಣಾ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಸುದ್ದಿದಿನ ಡೆಸ್ಕ್: ತೀವ್ರ ಹೃದಯಾಘಾತದಿಂದ ಇಂದು ನಿಧನರಾದ ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. ಸಚಿವ ಶಿವಳ್ಳಿ ಅವರ ನಿಧನಕ್ಕೆ ತಮ್ಮ ಟ್ವಿಟರ್ ಖಾತೆಯಲ್ಲಿ ಸಂತಾಪ ಸೂಚಿಸಿರುವ...