ಸುದ್ದಿದಿನ ಡೆಸ್ಕ್ : ಭಾರತದ ಸಂವಿಧಾನವನ್ನು ಎಂದೂ ಒಪ್ಪದ ಆರ್ ಎಸ್ಎಸ್ ನ ಕೈಗೂಸಾಗಿರುವ ಬಿಜೆಪಿಗೆ ಕೂಡಾ ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಈ ದುಷ್ಟ ಚಿಂತನೆಯ ಫಲವೇ ‘ಅಪರೇಷನ್ ಕಮಲ’...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಎರಡನೇ ಬಜೆಟ್ ಅಧಿವೇಶನ ಇಂದು ಬುಧವಾರ ನಡೆಯಿತು. ಈ ನಡುವೆ ಕಾಂಗ್ರೆಸ್ ನ ಅತೃಪ್ತ ಶಾಸಕರ ನಿಗೂಢ ನಡೆತೂ ಕೂಡ ಕುತೂಹಲವನ್ನು ಕೆರಳಿಸಿತ್ತು. ಈ...
ಸುದ್ದಿದಿನ,ಕುಷ್ಟಗಿ : ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ಹಾಗಾಗಿ ಕೊಪ್ಪಳದಿಂದ ಚುನಾಚಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಕುಷ್ಟಗಿಯ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗರ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸದಿರುವ...
ಸುದ್ದಿದಿನ, ಮಂಗಳೂರು : ಜಗತ್ತಿನ ಯಾವ ಧರ್ಮವೂ ಮತ್ತೊಂದು ಧರ್ಮವನ್ನು ದ್ವೇಷಿಸಲು ಹೇಳುವುದಿಲ್ಲ, ಕೊಲ್ಲುವ, ಕಡಿಯುವ, ಒಡೆಯುವ, ಮುರಿಯುವ, ಬೆಂಕಿ ಹಚ್ಚುವ ಭಾಷೆಯಲ್ಲಿ ಮಾತನಾಡುವುದಿಲ್ಲ. ಆ ಭಾಷೆಯಲ್ಲಿ ಮಾತನಾಡುವವರು ನಿಜವಾದ ಧರ್ಮವಿರೋಧಿಗಳು. ಧರ್ಮದ ಭಾಷೆ ಪ್ರೀತಿಯೇ...
ಸುದ್ದಿದಿನ ಡೆಸ್ಕ್ : 2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ ‘ರೈತ ವಿರೋಧಿ’ ಮತ್ತು ‘ಯುವಜನ ವಿರೋಧಿ’ ಆಗಿದೆ. ತೀರಾ ಸಂಕಷ್ಟದಲ್ಲಿರುವ ಈ ಎರಡೂ ವರ್ಗಗಳಿಗೆ ಸಮಾಧಾನ ನೀಡಬಲ್ಲ ಬಲವಾದ ಯಾವ ಯೋಜನೆಗಳೂ ಬಜೆಟ್ ನಲ್ಲಿ...
ಸುದ್ದಿದಿನ ಡೆಸ್ಕ್ : ಮಾಜಿ ರಕ್ಷಣಾ ಮಂತ್ರಿ ಜಾರ್ಜ್ ಫರ್ನಾಂಡೀಸ್ (88) ಇಂದು (ಮಂಗಳವಾರ) ಬೆಳಗ್ಗೆ 7ಗಂಟೆಗೆ ದೆಹಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧೀರ್ಗಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮರೆಗುಳಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಹಲವು ವರ್ಷಗಳಿಂದ ಕೋಮಾದಲ್ಲಿದ್ದರು....
ಸುದ್ದಿದಿನ, ಬೆಂಗಳೂರು :ನಾನು ಸದಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಜಪಮಾಡುತ್ತಲೇ ಇರುತ್ತೇನೆ. ಹನುಮಂತನ ಎದೆಯನ್ನು ಬಗೆದರೆ ಹೇ ಶ್ರೀರಾಮ ಕಾಣಿಸುತ್ತಾನೋ ಹಾಗೆಯೇ ನನ್ನ ಎದೆ ಬಗೆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಣಿಸುತ್ತಾರೆ ಎಂದು ವಸತಿ...
ಸುದ್ದಿದಿನ ಡೆಸ್ಕ್ : ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ. ಇತ್ತೀಚಿನ ಕೆಲವು ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ನಮ್ಮ ಭಯ ನಿಜವಾಗಿದೆ. ಸಾಧನೆಯ ಮೂಲಕ...
ಸುದ್ದಿದಿನ ಡೆಸ್ಕ್ : ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ನಂಬಿಕೆ ಇಟ್ಟವನು ನಾನು. ಜನರ ಪರವಾಗಿ ಮಾಧ್ಯಮಗಳು ಕಾರ್ಯ ನಿರ್ವಹಿಸಬೇಕು. ಜನಾಭಿಪ್ರಾಯಗಳನ್ನು ಮೂಡಿಸುವಾಗ ಅದು ಸಮಾಜಮುಖಿ ಆಗಿರಬೇಕು ಎಂದು ಗಂಗಾವತಿ ಮೀಡಿಯಾ ಕ್ಲಬ್ ಆಯೋಜಿಸಿದ್ದ ಕೊಪ್ಪಳ, ರಾಯಚೂರು ಹಾಗೂ...
ಸುದ್ದಿದಿನ ಡೆಸ್ಕ್ : ರಾಜ್ಯದ ಕೆಲವು ಬಿಜೆಪಿ ಶಾಸಕರು ಕೂಡಾ ನಮ್ಮ ಸಂಪರ್ಕದಲ್ಲಿದ್ದಾರೆ. ನಾವೇನು ಕೈಕಟ್ಟಿ ಕೂತಿಲ್ಲ. ರಾಜಕೀಯದ ಅಖಾಡದಲ್ಲಿ ನಾವೂ ಕುಸ್ತಿ ಆಡಿದವರು, ಪಟ್ಟುಗಳು ನಮಗೂ ಗೊತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್...