ಸುದ್ದಿದಿನ,ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸೋಣ ಎಂದು ದಾವಣಗೆರೆ ಜಿಲ್ಲಾ...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯ ನಿವಾಸಿಗಳಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದವಿಧರ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪ್ರವೇಶ ಪರೀಕ್ಷೆಯನ್ನು ಏರ್ಪಡಿಸಲಾಗಿದೆ....
ಸುದ್ದಿದಿನ, ಬೆಂಗಳೂರು: ಯಾವುದೇ ಗೊಂದಲ ಬೇಡ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಆಂಧ್ರ ಪ್ರದೇಶ ಸರಕಾರವು 10 ನೇ ತರಗತಿ ಪರೀಕ್ಷೆ ನಡೆಸುವ ವಿಷಯದ ವಿರುದ್ಧ...
ಸುದ್ದಿದಿನ,ದಾವಣಗೆರೆ : ಮೇ 15 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಆನ್ಲೈನ್ ತರಬೇತಿ ಶಿಬಿರವನ್ನು ಕುಲಪತಿಗಳ ಸಭಾಂಗಣದಲ್ಲಿ...
ಸುದ್ದಿದಿನ,ಪುದುಚೇರಿ: ಪುದುಚೇರಿಯಲ್ಲಿ 1 ರಿಂದ 9ನೇ ತರಗತಿಯವರೆಗೆ ಎಲ್ಲಾ ಮಕ್ಕಳು ಪರೀಕ್ಷೆ ಇಲ್ಲದೇ ಪಾಸ್ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯಪಾಲರು ಘೋಷಣೆ ಮಾಡಿದ್ದಾರೆ. 1ನೇ ತರಗತಿಯಿಂದ 9ನೆ ತರಗತಿಯ ವೆರೆಗೆ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಎಂದು...
ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗವು 2021 ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ...
ಸುದ್ದಿದಿನ,ದಾವಣಗೆರೆ : ಸೆ.20 ರಂದು ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್- ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆ ನಡೆಯಲಿದ್ದು, ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇಲಾಖಾ ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ನಗರದ...
ಸುದ್ದಿದಿನ, ದಾವಣಗೆರೆ: ಅಕ್ಷತ ದಾವಣಗೆರೆ ಜಿಲ್ಲೆಯ, ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಆಕೆ ಈ ಬಾರಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್...
ಸುದ್ದಿದಿನ,ಬೆಂಗಳೂರು : ಕೊರೋನಾ ಭೀತಿ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ.4ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು...
ಸುದ್ದಿದಿನ,ನವದೆಹಲಿ : ದೇಶದಲ್ಲಿ ಕೊರೋನಾ ಭೀತಿಯ ಹಿನ್ನೆಲೆಯಲ್ಲಿ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ಸಿಬಿಎಸ್ಸಿಯ 12ನೇ ತರಗತಿಯ ಪರೀಕ್ಷೆಯ ದಿನಾಂಕವನ್ನು ನಿಗಧಿಗೊಳಿಸಲಾಗಿದೆ. ಪರೀಕ್ಷೆಗಳು ಜುಲೈ 1ರಿಂದ 15ರವರೆಗೆ ನಡೆಸಲಾಗುತ್ತದೆ ಎಂದು ಕೇಂದ್ರ ಹೆಚ್ ಆರ್ ಡಿ...