ದಿನದ ಸುದ್ದಿ3 years ago
ಧಾರವಾಡ-ಬೆಂಗಳೂರು ಸೇರಿ ಐದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ನಾಳೆ ಚಾಲನೆ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ಭೂಪಾಲ್ನ ಕಮಲಾಪತಿ ರೈಲು ನಿಲ್ದಾಣದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಮಾರಂಭದಲ್ಲಿ ಐದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ರಾಣಿ...