ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ...
ಸುದ್ದಿದಿನ,ದಾವಣಗೆರೆ: ಹಾವೇರಿ, ರಾಣೇಬೆನ್ನೂರ, ಬ್ಯಾಡಗಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಹಾಗೂ ನದಿ ಪಾತ್ರದ ಗ್ರಾಮಗಳಿಗೆ ಬಹುಗ್ರಾಮ ಯೋಜನೆಯಡಿ ಕುಡಿಯುವ ನೀರನ್ನು ಪೂರೈಸಲು ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರನ್ನು ಹರಿಸಲು ನಿರ್ಧರಿಸಲಾಗಿದೆ. ತುಂಗಭದ್ರಾ ನದಿಯನ್ನು ಅವಲಂಬಿಸಿರುವ...
ಸುದ್ದಿದಿನಡೆಸ್ಕ್:ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದ್ದು, ಅದರಂತೆ ಇಂದು ಭಾರತೀಯ ಕೃಷಿ ಸಂಶೋಧನೆ ಮಂಡಳಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ...
ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಉಗ್ರಾಣ ನಿಗಮವು ಸರ್ಕಾರದ ಅಂಗ ಸಂಸ್ಥೆಯಾಗಿದ್ದು, ರಾಜ್ಯಾದ್ಯಂತ 161 ಉಗ್ರಾಣ ಕೇಂದ್ರಗಳ ಮೂಲಕ ರೈತರಿಗೆ, ರೈತ ಉತ್ಪಾದಕ ಸಂಸ್ಥೆ, ಸರ್ಕಾರಿ ಸಂಸ್ಥೆಗಳಿಗೆ ಹಾಗೂ ವ್ಯಾಪಾರಸ್ಥರಿಗೆ, ಇತರೆ ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳನ್ನು...
ಸುದ್ದಿದಿನ,ದಾವಣಗೆರೆ:ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಸಾಮಾನ್ಯ ಪ್ರತಿ ಕ್ವಿಂಟಾಲ್ ರೂ.2300 ಹಾಗೂ ಎ ಗ್ರೇಡ್ ಪ್ರತಿ ಕ್ವಿಂಟಾಲ್ಗೆ ರೂ.2320 ರಂತೆ ಹಾಗೂ ಪ್ರತಿ ಕ್ವಿಂಟಾಲ್ಗೆ ರಾಗಿಗೆ ರೂ.4290 ರಂತೆ ಖರೀದಿಸಲು ತಾಲ್ಲೂಕು ಕೇಂದ್ರಗಳಲ್ಲಿ...
ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕಿನ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನರೇಗಾದಡಿ ಸಣ್ಣ, ಅತಿಸಣ್ಣ, ರೈತರು...
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕಾಡಜ್ಜಿ, ಇಲ್ಲಿ ಅಕ್ಟೋಬರ್ 29 ರಂದು ಜಿಲ್ಲೆಯ ರೈತರಿಗೆ ಸುಸ್ಥಿರ ಕೃಷಿ-ಸ್ವಾವಲಂಭಿ ಜೀವನಕ್ಕಾಗಿ ನೂತನ ತಾಂತ್ರಿಕತೆಗಳ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಗತಿ ಪರ ರೈತರು ಹಾಗೂ...
ಸುದ್ದಿದಿನಡೆಸ್ಕ್:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಈಗಾಗಲೇ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ ಅಭಿವೃದ್ದಿ ಪಡಿಸಲಾಗಿದೆ. ಇಲಾಖೆಯ ಹಣ್ಣು ತಂತ್ರಾಂಶದ ಎಫ್.ಐ.ಡಿ ಸಂಖ್ಯೆಯನ್ನು ಹೊಂದಿರುವ ರೈತರು “ಮುಂಗಾರು...
ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಇದ್ದ ಪರಿಹಾರ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ...