ಸುದ್ದಿದಿನ,ಹುಬ್ಬಳ್ಳಿ: ಕಾಂಗ್ರೆಸ್ ನಾಯಕರು ರೈತರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಬಿಜೆಪಿ ಯಾವಾಗಲೂ ರೈತರ ಪರವಾಗಿದೆ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು, ಉತ್ತರ ಪ್ರದೇಶದ ಘಟನೆ ಬಗ್ಗೆ ಅಲ್ಲಿನ ಸರ್ಕಾರವು...
ಸುದ್ದಿದಿನ,ದಾವಣಗೆರೆ : ಮುಂಗಾರು ಹಂಗಾಮು ಪ್ರಾರಂಭಗೊಂಡಿದ್ದು, ರೈತರು ಮುಂಗಾರು ಬೆಳೆ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಬಿತ್ತನೆ ಬೀಜದಲ್ಲಿ ಬೀಜೋಪಚಾರ ಕೈಗೊಳ್ಳಲು ಹಾಗೂ ಬೀಜಾಮೃತ ಬಳಕೆ ಮಾಡುವಂತೆ ಕೃಷಿ ಇಲಾಖೆಯು ರೈತರಿಗೆ ಸಲಹೆ ನೀಡಿದೆ. ಅಧಿಕ ಇಳುವರಿ...
ಸುದ್ದಿದಿನ,ದಾವಣಗೆರೆ: ತೋಟಗಾರಿಕೆ ಇಲಾಖೆಯು ಚಿತ್ರದುರ್ಗ ಜಿಲ್ಲೆಯ ಹಿರೆಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2020-22 ನೇ ಸಾಲಿನಲ್ಲಿ 2021 ರ ಮೇ 03 ರಿಂದ 2022 ರ ಫೆಬ್ರವರಿವರೆಗೆ 10...
ಸುದ್ದಿದಿನ,ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಇಂದು ನಗರದ ಕೃಷಿ ತಂತ್ರಜ್ಞರ...
ಸುದ್ದಿದಿನ,ಕಲಬುರಗಿ : ಅತಿವೃಷ್ಠಿಯಿಂದ ಬೆಳೆ ಹಾನಿಗೊಳಗಾಗಿ ಕಂಗಾಲಾಗಿರುವ ಕಲಬುರಗಿ ಜಿಲ್ಲೆಯ 41 ಸಾವಿರ ರೈತರಿಗೆ ಬರುವ ಒಂದು ವಾರದಲ್ಲಿ 29.58 ಕೋಟಿ ರೂ. ಹಣ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಕೃಷಿ ಸಚಿವ...
ಸುದ್ದಿದಿನ, ನವದೆಹಲಿ : ಟೂಲ್ ಕಿಟ್ ಪ್ರಕರಣದಲ್ಲಿ ಸಾಮಾಜಿ ಕಾರ್ಯಕರ್ತೆ ಹಾಗೂ ಪರಿಸರವಾದಿ ದಿಶಾ ರವಿ ಅವರ ಜಾಮೀನು ಅರ್ಜಿಯನ್ನು ವಿರೋಧಿಸಿ ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯದಲ್ಲಿ ಆರೋಪಿಸಿದ್ದಾರೆ. ದಿಶಾರವಿ ಖಲಿಸ್ತಾನವನ್ನು ಬೆಂಬಲಿಸುವವರೊಂದಿಗೆ ಟೂಲ್ ಕಿಟ್...
ಸುದ್ದಿದಿನ, ಬೆಂಗಳೂರು : ರೈತರ ಪ್ರತಿಭಟನೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದವನು ಬಿಜೆಪಿ ಕಾರ್ಯಕರ್ತ ಎಂಬುದು ಪುರಾವೆಸಹಿತ ಸಾಬೀತಾಗಿದೆ. ಇಂತಹ ಬಿಜೆಪಿ ಈಗ ರೈತರಿಗೆ ಭಯೋತ್ಪಾದಕರ ಬೆಂಬಲ ಇದೆಯೆಂದು ಹೇಳುತ್ತಿರುವುದು ನಾಚಿಕೆಗೇಡು. ರೈತ ಚಳವಳಿಯಲ್ಲಿ ಭಯೋತ್ಪಾದಕರು ಭಾಗಿಯಾಗಿದ್ದಾರೆ...
ಸುದ್ದಿದಿನ ,ಬೆಂಗಳೂರು ಗ್ರಾಮಾಂತರ ಜಿಲ್ಲೆ : ಸಿರಿ ಧಾನ್ಯಗಳನ್ನು ಉಪಯೋಗಿಸುವುದರಿಂದ ಉತ್ತಮ ಆರೋಗ್ಯದ ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದ್ದು, ಮರಳಿ ರೈತರು ಸಿರಿಧಾನ್ಯಗಳನ್ನು ಬೆಳೆಯಲು ಮುಂದಾಗುವಂತೆ ಕಂದಾಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು...
ಸುದ್ದಿದಿನ,(ಕೆಂಪುಕೋಟೆ), ನವದೆಹಲಿ: ಬೆಳಗ್ಗೆ ಗಾಝಿಪುರದಿಂದ ಟ್ರ್ಯಾಕ್ಟರ್ ಮೂಲಕ ಹೊರಟ ರೈತರು ಯಾವುದೇ ಅಡ್ಡಿಗಳಿಲ್ಲದೆ 12.15ಕ್ಕೆ ಕೆಂಪುಕೋಟೆ ತಲುಪಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆ ಅತಿ ಮುಖ್ಯ ಕೇಂದ್ರವಾಗಿದ್ದು, ಪ್ರಧಾನಿಗಳ ಗಣತಂತ್ರ ಪರೇಡ್ ಹಾಗೂ ದೇಶವನ್ನುದ್ದೇಶಿಸಿ ಇಲ್ಲಿಂದಲೇ ಭಾಷಣ...
ನಾ ದಿವಾಕರ ಕೋವಿದ್ 19ರ ಬಿಕ್ಕಟ್ಟಿನಿಂದ ಭಾರತ ಪಾರಾಗುವುದೆಂದು ? ಈ ಪ್ರಶ್ನೆ ಪ್ರತಿಯೊಬ್ಬರ ಮನಸಿನಲ್ಲೂ ಕಾಡುತ್ತಿದೆ. ಕೋವಿದ್ 19 ಭಾರತದ ದುಡಿಯುವ ವರ್ಗಗಳಿಗೆ ಶಾಪವಾಗಿ ಪರಿಣಮಿಸಿದ್ದರೆ ಆಳುವ ವರ್ಗಗಳಿಗೆ ವರದಾನ ಆದಂತಿದೆ. ಲಾಕ್ ಡೌನ್...