ಸುದ್ದಿದಿನ,ಚಾಮರಾಜನಗರ: ರೈತ ವಿರೋಧಿ ಕಾನೂನುಗಳನ್ನು ಜಾರಿಗೊಳಿಸಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರಮವನ್ನು ವಿರೋಧಿಸಿ ಇಂದು ಚಾಮರಾಜನಗರದಲ್ಲಿ ಹೆದ್ದಾರಿ ಸಚಾರ ತಡೆ ನಡೆಸಿ ಪ್ರತಿಭಟನೆ ನಡೆಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ...
ಸುದ್ದಿದಿನ,ಪಂಜಾಬ್: ಸೆಪ್ಟೆಂಬರ್ 20 ನೇ ತಾರೀಖು ಭಾನುವಾರದಂದು ರಾಜ್ಯಸಭೆಯಲ್ಲಿ ಅಂಗೀಕರಿಸಲ್ಪಟ್ಟ ಕೃಷಿ -ಮಾರುಕಟ್ಟೆ ಮಸೂದೆಗಳ ವಿರುದ್ಧ ಪಂಜಾಬಿನಾದ್ಯಂತ ಪ್ರತಿಭಟನೆ ಶುರುವಾಗಿದೆ. ಈ ಪ್ರತಿಭಟನಾ ನಿರತರನ್ನು ಬಾಲಿವುಡ್ ನಟಿ ಕಂಗನಾ ರಾನಾವತ್ ಸಿಎಎ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದ,...
ಸುದ್ದಿದಿನ,ಕಲಬುರಗಿ: ಕೃಷಿ ಪ್ರಶಸ್ತಿ ಯೋಜನೆಯಡಿ 2020-21ನೇ ಸಾಲಿನ ಮುಂಗಾರು ಹಂಗಾಮಿಗೆ ಕೃಷಿ ಪ್ರಶಸ್ತಿಗಾಗಿ ಅರ್ಹ ರೈತರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಮುಂಗಾರು ಭತ್ತ (ನೀರಾವರಿ) ಬೆಳೆ...
ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿ, ಆತ್ಮ ಯೋಜನೆಯಡಿ ತಾಲ್ಲೂಕು, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಂಬಂಧಪಟ್ಟ...
ವಿಶೇಷ ವರದಿ: ಪ್ರೀತಿ.ಟಿ.ಎಸ್, ದಾವಣಗೆರೆ ಸುದ್ದಿದಿನ, ದಾವಣಗೆರೆ: ಲಾಕ್ಡೌನ್ ಆದ ಪರಿಣಾಮ ಮಾರುಕಟ್ಟೆಯಿಲ್ಲದೆ ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಸರ್ಕಾರವೇನೋ ಬೆಳೆಹಾನಿ ಪರಿಹರ ನೀಡಿದೆ. ಫಸಲ್ ಭೀಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕಿಸಾನ್...
ಸುದ್ದಿದಿನ,ದಾವಣಗೆರೆ: ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ಸಂದರ್ಭದಲ್ಲಿ ರೈತರಿಗೆ ಉಂಟಾಗಿರುವ ಸಂಕಷ್ಟದ ಕುರಿತು ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಘಟಕದ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ, ತೋಟಗಾರಿಕೆ ಬೆಳೆಗಳಿಗೆ...
ಸುದ್ದಿದಿನ,ದಾವಣಗೆರೆ : ಕೋವಿಡ್ ಸಂದರ್ಭ ದುರುಪಯೋಗ ಮಾಡಿಕೊಂಡು ಕೋವಿಡ್ 19 ಬಿಕ್ಕಟ್ಟಿನ ಮಧ್ಯೆ ಕೇಂದ್ರವು ಹೊಸ ವಿದ್ಯುತ್ ಮಸೂದೆಯನ್ನ ಜಾರಿಗೊಳಿಸುತ್ತಿರುವುದನ್ನ ಖಂಡಿಸಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ಮಂಗಳವಾರ ಸಚಿವ ಭೈರತಿ ಬಸವರಾಜ್ ಅವರಿಗೆ ಮುತ್ತಿಗೆ ಹಾಕಿ...
ಸುದ್ದಿದಿನ, ಬೆಂಗಳೂರು : ಹತ್ತು ಲಕ್ಷ ಮೆಕ್ಕೆಜೋಳ ಬೆಳೆವ ರೈತರಿಗೆ ತಲಾ 5000 ಪರಿಹಾರವನ್ನು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈಗಾಗಲೇ ಶೇ. 50 ರಷ್ಟು ರೈತರು ಈಗಾಗಲೇ ಮೆಕ್ಕೆಜೋಳ ಮಾರಾಟ ಮಾಡಿದ್ದು, ಸರ್ಕಾರಕ್ಕೆ ಸುಮಾರು...
ಸುದ್ದಿದಿನ,ದಾವಣಗೆರೆ : ಕೋವಿಡ್ 19 ನಿಯಂತ್ರಣ ಹಿನ್ನೆಲೆ ವಿಧಿಸಲಾಗಿರುವ ಲಾಕ್ಡೌನ್ನಿಂದ ಜಿಲ್ಲೆಯ ಹೂವಿನ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಅರ್ಹ ಫಲಾನುಭವಿಗಳಿಂದ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಕೋವಿಡ್ 19 ಲಾಕ್ಡೌನ್ ಹಿನ್ನೆಲೆ (ಮಾರ್ಚ್...
ಸುದ್ದಿದಿನ,ಬೆಂಗಳೂರು : ಅಂತರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಕಡಿಮೆ ಇರೋದರಿಂದ ಇರುವ ಬೆಲೆಗಿಂತ ರೈತರಿಗೆ ಕಡಿಮೆ ಬೆಲೆಗೆ ಗೊಬ್ಬರ ಮಾರಾಟ ಮಾಡಲಾಗುವುದು ಅನ್ನುವುದನ್ನು ಕೇಂದ್ರ ಸಚಿವ ಸದಾನಂದ ಗೌಡರು ಮನದಟ್ಟು ಮಾಡಿದರು.ಇದನ್ನು ರೈತರಿಗೆ ಮನವರಿಕೆ ಮಾಡಿ ಆತಂಕ...