ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ...
ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. ದಾವಣಗೆರೆಯಲ್ಲಿ ನಡೆದ...
~ ಶೃತಿ ಮಧುಸೂದನ (ರುದ್ರಾಗ್ನಿ) ಅವ ಸುಡುತ್ತಾನೆ… ಅವ ಸಂಪ್ರದಾದಯವ ಸೆರಗ ನನಗುಡಿಸಿ ನಗುತ್ತಾನೆ… ಅವ ಅತ್ತಿಂದತ್ತ ಅಲೆದಾಡುವ ಮುಂಗುರುಳ ಮುದ್ದಿಸಿ ಮಡಿ ಮಡಿಕೆಯ ನಿವಾಳಿಸಿ ನಿಟ್ಟುಸಿರ ಬಿಟ್ಟ ಬಸವನಂತೆ… ನೆತ್ತಿ ಮೇಲಣ ಮದ್ದೇರಿ ಮೆರೆವ...
ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ. ಇದು ಮುಂದಿನ ದಿನಗಳಲ್ಲಿ...
ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ. ಕೆಎಸ್ಆರ್ಟಿಸಿ...
ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ...
ಸುದ್ದಿದಿನಡೆಸ್ಕ್:ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲೂಕುಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಗೆ ಕಾರವಾರದ ಮುಖ್ಯ ರಸ್ತೆಗಳಲ್ಲಿ...
ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...
ಸುದ್ದಿದಿನಡೆಸ್ಕ್:ಅಹಮದಾಬಾದ್ನ ವಿಮಾನ ನಿಲ್ದಾಣ ಬಳಿ ಇರುವ ಮೇಘನಿ ಪ್ರದೇಶದಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನವೊಂದು ಪತನವಾಗಿದೆ. ವಿಮಾನ ಟೇಕ್ಆಫ್ ಆಗುತ್ತಿದ್ದಂತೆ ಪತನವಾಗಿದ್ದು, ಪತನವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿಕೊಂಡಿದೆ. ಈ ವಿಷಯವನ್ನು ಏರ್ ಇಂಡಿಯಾ ಸಮಾಜಿಕ ಜಾಲತಾಣದಲ್ಲಿ ದೃಢಪಡಿಸಿದೆ....
ಸುದ್ದಿದಿನಡೆಸ್ಕ್:ಜೂನ್ 9, 2025 ರ ಅಡಿಕೆ ರೇಟು ಮಾರುಕಟ್ಟೆ ಮತ್ತು ಅಡಿಕೆಯ ವಿಧಕ್ಕೆ ಅನುಗುಣವಾಗಿ ಬದಲಾಗುತ್ತದೆ. ಪ್ರಮುಖ ಮಾರುಕಟ್ಟೆಗಳಾದ ಶಿವಮೊಗ್ಗ, ಚನ್ನಗಿರಿ, ಸಾಗರ, ತೀರ್ಥಹಳ್ಳಿ ಮುಂತಾದೆಡೆಗಳಲ್ಲಿನ ಇಂದಿನ ಅಡಿಕೆ ರೇಟು ಹೀಗಿದೆ: ಶಿವಮೊಗ್ಗ ಮಾರುಕಟ್ಟೆ ಗೊರಬಲು:...