ಸುದ್ದಿದಿನಡೆಸ್ಕ್: ಬಿಜೆಪಿ ಹಿರಿಯ ನಾಯಕ ಮೋಹನ್ ಚರಣ್ ಮಾಂಝಿ, ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರ ಉಪಸ್ಥಿತಿಯಲ್ಲಿ ಭುವನೇಶ್ವರದಲ್ಲಿ ನಡೆದ ಬಿಜೆಪಿ...
ಸುದ್ದಿದಿನಡೆಸ್ಕ್: ಆಂಧ್ರಪದೇಶದ ಮುಖ್ಯಮಂತ್ರಿಯಾಗಿದ ಎನ್.ಚಂದ್ರಬಾಬು ನಾಯ್ಡು ಇಂದು ಪ್ರಮಾಣ ವಚನ ಸ್ವೀಕರಿಸಿದರು. ವಿಜಯವಾಡದಲ್ಲಿ ನಡೆದ ಟಿಡಿಪಿ, ಜನಸೇನಾ ಮತ್ತು ಬಿಜೆಪಿ ಶಾಸಕರಿದ್ದ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ....
ಸುದ್ದಿದಿನಡೆಸ್ಕ್: ಮುಂದಿನ ಶೈಕ್ಷಣಿಕ ವರ್ಷದಿಂದ ಉನ್ನತ ಶಿಕ್ಷಣ ಸಂಸ್ಥೆಗಳು ವರ್ಷಕ್ಕೆ ಎರಡು ಬಾರಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಹುದು ಎಂದು ವಿಶ್ವವಿದ್ಯಾಲಯ ಧನ ಸಹಾಯ ಆಯೋಗ -ಯುಜಿಸಿ ತಿಳಿಸಿದೆ. ಪ್ರಸ್ತುತ, ಯುಜಿಸಿ ನಿಯಮಾವಳಿಗಳ ಪ್ರಕಾರ, ಒಂದು ಶೈಕ್ಷಣಿಕ...
ವರದಿ : ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಸುದ್ದಿದಿನ,ಮಸ್ಕಿ : ಕರ್ನಾಟಕ ರಾಜ್ಯ ಶಾಮಿಯಾನ, ಡೆಕೋರೆಟರ್ಸ, ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘವು ಆಯೋಜಿಸಿದ್ದ 4 ನೇ ವರ್ಷದ ರಾಜ್ಯಮಟ್ಟದ ರಾಯಚೂರು ಉತ್ಸವ ಸಮ್ಮೇಳನವು ರಾಯಲ್ ಫಂಕ್ಷನ್...
ಸುದ್ದಿದಿನ,ದಾವಣಗೆರೆ: ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯೋಗ ದಿನ ಸಿದ್ದತೆ ಬಗ್ಗೆ ಪೂರ್ವಭಾವಿ...
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ...
ಸುದ್ದಿದಿನ,ಚನ್ನಗಿರಿ: ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐ ಕ್ಯೂ ಎ ಸಿ, ಕನ್ನಡ ಹಾಗೂ ಪತ್ರಿಕೋದ್ಯಮ ವಿಭಾಗದ ಸಹಯೋಗದೊಂದಿಗೆ ಭದ್ರಾವತಿ ಆಕಾಶವಾಣಿ ಕೇಂದ್ರವು ‘ಕ್ಯಾಂಪಸ್ ಕಟ್ಟೆ’ ನೇರ ಪ್ರಸಾರ ಕಾರ್ಯಕ್ರಮವನ್ನು ಇದೇ...
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ...
ಸುದ್ದಿದಿನ,ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು, ಸರಾಸರಿ 10.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು,...
ಸುದ್ದಿದಿನ,ದಾವಣಗೆರೆ : ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್ 12, 13 ರಂದು ಹಾಗೂ ಕೋಳಿ ಸಾಕಾಣಿಕೆ ತರಬೇತಿಯನ್ನು ಜೂನ್ 14, 15 ರಂದು ಆಯೋಜಿಸಲಾಗಿದೆ....