ಸುದ್ದಿದಿನ ಡೆಸ್ಕ್ : ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಸಹಾಯವಾಣಿಗೆ ಈವರೆಗೆ 30ಕ್ಕೂ ಹೆಚ್ಚು ಕರೆಗಳು ಬಂದಿವೆ. ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತರು ಎಸ್ಐಟಿ ಸಂಪರ್ಕಿಸಿ ದೂರು ನೀಡಬಹುದು....
ಸುದ್ದಿದಿನ ಡೆಸ್ಕ್ : ಜೂನಿಯರ್ ಅಮಿತಾಬ್ ಬಚ್ಚನ್, ಜನಪ್ರಿಯ ಕಿರುತೆರೆ ನಟ ಫಿರೋಜ್ ಖಾನ್ ಅವರು ಉತ್ತರ ಪ್ರದೇಶದ ಬದೌನ್ನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ‘ಭಾಬಿಜಿ ಘರ್ ಪರ್ ಹೈ!’, ‘ಜೀಜಾ ಜಿ ಛತ್ ಪರ್...
ಸುದ್ದಿದಿನ,ದಾವಣಗೆರೆ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ದಾವಣಗೆರೆ ಇಲ್ಲಿ ಐಟಿಐ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆ ಎನ್ಸಿವಿಟಿ ಯಿಂದ ಸಂಯೋಜನೆ ಪಡೆದ ಎಲೆಕ್ಟ್ರೀಷಿಯನ್, ಫಿಟ್ಟರ್, ಎಂ.ಆರ್&ಎಸ್ಸಿ, ಎಂ.ಇ.ವಿ ಮತ್ತು ಅಡ್ವಾನ್ಸ್...
ಸುದ್ದಿದಿನ ಡೆಸ್ಕ್ : ಪ್ರಜ್ವಲ್ನು ಎಲ್ಲಿದ್ದರೂ ಬಂದು ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ತಮ್ಮ...
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ. ಮುಂಗಾರು ಹಂಗಾಮಿಗೆ 5 ಲಕ್ಷ 35 ಸಾವಿರ ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 8 ಲಕ್ಷದ 98...
ಮದ್ಯಾಹ್ನದ ಪ್ರಮುಖ ಸುದ್ದಿಗಳು ದೇಶಾದ್ಯಂತ 5 ಹಂತಗಳ ಚುನಾವಣೆ ಪೂರ್ಣಗೊಂಡಿದ್ದು, ಇನ್ನು ಎರಡು ಹಂತಗಳ ಚುನಾವಣೆ ಬಾಕಿ ಉಳಿದಿದೆ. 6ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಒಟ್ಟು 58 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ...
ಸುದ್ದಿದಿನ,ದಾವಣಗೆರೆ : ಪ್ರಸಕ್ತ ಮುಂಗಾರು ಹಂಗಾಮು ಚುರುಕಾಗಿದ್ದು, ಭೂಮಿ ಸಿದ್ದತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ...
ಸುದ್ದಿದಿನ,ದಾವಣಗೆರೆ : ಹೈನು ಉತ್ಪಾದಕರನ್ನು ಪ್ರೊತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಎನ್.ಎಲ್.ಎಂ ಯೋಜನೆಯ ಅನುದಾನದಡಿ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ವತಿಯಿಂದ ಶಿಮುಲ್ಗೆ ರೂ. 1.20 ಕೋಟಿ ಮೊತ್ತದ ಹಸಿರು ಮೇವಿನ ಬಿತ್ತನೆ ಬೀಜಗಳ ಮಿನಿ...
ಸುದ್ದಿದಿನ ಡೆಸ್ಕ್ : ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಾ ರಾಜ್ ಕುಮಾರ್ ರಸ್ತೆಯಲ್ಲಿರುವ ಶನೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ನಿವಾಸದಲ್ಲಿ...