ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ...
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಸಮಾಜ ಕಲ್ಯಾಣ ಸಚಿವ...
ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ ಆಯೋಗ ಇಂದು ದೆಹಲಿಯಲ್ಲಿ ಸಮಾವೇಶ ನಡೆಸಲಿದೆ. ಈ...
ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು. ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ...
ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು ದಾರಿ ತಪ್ಪಿಸುವುದಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು...
ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ ಅಲ್ಲ ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ಎಂದು...
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಹಂತದ ಚುನಾವಣೆಗೂ ಉಮೇದುವಾರಿಕೆ ಪ್ರಕ್ರಿಯೆ ಬಿರುಸುಗೊಂಡಿದೆ. ರಾಜ್ಯದ...
ಸುದ್ದಿದಿನ ಡೆಸ್ಕ್ : ಭಾರತೀಯ ಹವಾಮಾನ ಇಲಾಖೆ, ರಾಜ್ಯದಲ್ಲಿ ಬಿಸಿಗಾಳಿಯ ಮುನ್ನೆಚ್ಚರಿಕೆ ನೀಡಿದೆ. ನಾಡಿದ್ದು, ಏಪ್ರಿಲ್ 6ರ ವರೆಗೆ ಕಲ್ಯಾಣ ಕರ್ನಾಟಕದ ರಾಜ್ಯದ ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಉಷ್ಣತೆ ಏರಿಕೆಯಾಗಲಿದೆ. ಕಿತ್ತೂರು...
ಸುದ್ದಿದಿನ ಡೆಸ್ಕ್ : ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಾಗಿ 1 ಸಾವಿರದ 823 ಕೋಟಿ ರೂಪಾಯಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿದೆ. ಕಳೆದ ಹಲವಾರು ವರ್ಷಗಳಿಂದ ತೆರಿಗೆ ಬಾಧ್ಯತೆಗಳಿಗೆ ಈ ನೋಟಿಸ್ ಸಂಬಂಧಿಸಿದ್ದಾಗಿದೆ...
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ...